Mysore
21
clear sky

Social Media

ಬುಧವಾರ, 14 ಜನವರಿ 2026
Light
Dark

cm siddaramaiah

Homecm siddaramaiah

ಬೆಂಗಳೂರು: ಮುಡಾ ಪ್ರಕರಣದಲ್ಲಿ ಹೈಕೋರ್ಟ್‌ ಸಿಬಿಐ ತನಿಖೆಗೆ ವಹಿಸುವುದು ಬೇಡವೆಂದು ಹೇಳಿದೆಯೇ ಹೊರತು, ಸಿಎಂ ಸಿದ್ದರಾಮಯ್ಯ ಅವರನ್ನು ನಿಪರರಾಧಿಯೆಂದು ಹೇಳಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.೭) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಹಮಯಿ ಕೃಷ್ಣ …

ಬೆಂಗಳೂರು: ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿದ್ದ ಅರ್ಜಿಯನ್ನು ಇಂದು ಧಾರವಾಡ ಹೈಕೋರ್ಟ್‌ ವಜಾಗೊಳಿಸಿದೆ. ಕೋರ್ಟ್‌ನ ಈ ಆದೇಶವನ್ನು ಸ್ವಾಗತಾರ್ಹಾವಾಗಿದ್ದು, ಸತ್ಯಕ್ಕೆ ಸಂದ ಜಯ ಎಂದು ಕಾಂಗ್ರೆಸ್‌ ನಾಯಕರು ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಫೆಬ್ರವರಿ.೭) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ …

ಮೈಸೂರು: ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಲು ಹೈಕೋರ್ಟ್ ವಜಾಗೊಳಿಸಿದ ಹಿನ್ನೆಲೆ ಇದೀಗ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದ್ದೇನೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಫೆಬ್ರವರಿ.೭) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಹೈಕೋರ್ಟ್‌ನಲ್ಲಿ …

ಧಾರವಾಡ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರುದಾರ ಸ್ನೇಹಮಯಿ ಕೃಷ್ಣ ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡ ಹೈಕೋರ್ಟ್‌ ವಜಾಗೊಳಿಸಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡ ಹೈಕೋರ್ಟ್‌ನಲ್ಲಿ ಇಂದು(ಫೆಬ್ರವರಿ.7) ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವೂ ಕಾಯ್ದಿರಿಸಿದ್ದ ಆದೇಶವನ್ನು …

ಧಾರವಾಡ/ಬೆಂಗಳೂರು: ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿದ್ದ ಅರ್ಜಿ ವಿಚಾರಣೆಯನ್ನು ಜ.27 ರಂದು ಪೂರ್ಣಗೊಳಿಸಿ ಕಾಯ್ದಿರಿಸಿದ ತೀರ್ಪನ್ನು ಇಂದು ಪ್ರಕಟಿಸಲಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವೂ ಇಂದು(ಫೆಬ್ರವರಿ.7) ಬೆಳಿಗ್ಗೆ 10.30 ಗಂಟೆಗೆ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ನಿವೇಶನ ಹಂಚಿಕೆ ಅಕ್ರಮ ಆರೋಪ ಮತ್ತು ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಮೇಲೆ ಫೋಕ್ಸೋ ಕೇಸ್ ಸಂಬಂಧ ತನಿಖೆ ನಡೆಯುತ್ತಿದ್ದು, ಇದೀಗ ನಾಳೆ ಇಬ್ಬರಿಗೂ ಬಿಗ್‌ …

ಬೆಂಗಳೂರು: ಜನರ ರಕ್ಷಣೆಗೆ ಬರಬೇಕಾದ ರಾಜ್ಯ ಸರ್ಕಾರ ದೌರ್ಜನ್ಯ ಎಸಗುವ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಗೆ ಸಂಜೆ 5 ಗಂಟೆ ತನಕ ವಸೂಲಿಗೆ ಹೋಗಲು ಗ್ರೀನ್‌ ಸಿಗ್ನಲ್‌ ನೀಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. …

ಮಂಡ್ಯ: ನಾನು ಜ್ಯೋತಿಷಿ ಅಲ್ಲ. ಆದರೆ ನವೆಂಬರ್‌ನಲ್ಲಿ ಸಿಎಂ ಬದಲಾವಣೆ ಆಗೋದು ಫಿಕ್ಸ್‌ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ಮತ್ತೊಮ್ಮೆ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಮಂಡ್ಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದ ಅಸಮಾಧಾನ ಹಾಗೂ ಸಿಎಂ ಬದಲಾವಣೆ ಸೇರಿದಂತೆ …

ಬೆಂಗಳೂರು: ರಾಯಚೂರಿಗೆ ಏಮ್ಸ್‌ಗಾಗಿ 1000 ದಿನಗಳ ಹೋರಾಟ ಮಾಡಲಾಗುವುದು ಎಂದು ಸಚಿವ ಭೋಸರಾಜು ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ತಕ್ಷಣ ರಾಯಚೂರಿಗೆ ಏಮ್ಸ್‌ ಮಂಜೂರು ಮಾಡಬೇಕು. ಇಲ್ಲದಿದ್ದಲ್ಲಿ ಈ ಅನ್ಯಾಯದ ವಿರುದ್ಧ ಕರ್ನಾಟಕದ …

ಬೆಂಗಳೂರು: ಆರ್.‌ಅಶೋಕ್‌ ಅವರು ತಮ್ಮ ಸ್ಥಾನ ಉಳಿಸಿಕೊಳ್ಳಲು ಕಾಂಗ್ರೆಸ್‌ ವಿರುದ್ಧ ನಿತ್ಯ ಆರೋಪ ಮಾಡುತ್ತಿದ್ದಾರೆ ಎಂದು ಶಾಸಕ ಲಕ್ಷ್ಮಣ್‌ ಸವದಿ ವಾಗ್ದಾಳಿ ನಡೆಸಿದ್ದಾರೆ. ನವೆಂಬರ್‌ನಲ್ಲಿ ಸಿಎಂ ಸಿದ್ದರಾಮಯ್ಯ ಬದಲಾವಣೆ ಆಗುತ್ತಾರೆ ಎಂಬ ಆರ್.‌ಅಶೋಕ್‌ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ …

Stay Connected​
error: Content is protected !!