ಬೆಂಗಳೂರು: ಸಿಎಂ ಬದಲಾವಣೆ ಪ್ರಶ್ನೆ ಹೈಕಮಾಂಡ್ ಮುಂದೆಯೂ ಇಲ್ಲ. ಶಾಸಕಾಂಗ ಸಭೆಯ ಮುಂದೆಯೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಪರ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಬ್ಯಾಟಿಂಗ್ ಮಾಡಿದ್ದಾರೆ. ಕಾಂಗ್ರೆಸ್‌ನಲ್ಲಿ ಹೈಕಮಾಂಡ್ ಸೂಚನೆ ಬೆನ್ನಲ್ಲೂ ಸಿಎಂ ಬದಲಾವಣೆ ಚರ್ಚೆ ಆಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ …










