ಬೆಂಗಳೂರು: ಕಾಂಗ್ರೆಸ್ ಪಾಳಯದಲ್ಲಿ ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನಕ್ಕೆ ಜಟಾಪಟಿ ಏರ್ಪಟ್ಟಿತ್ತು. ಈ ಮಧ್ಯೆಯೇ ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷರಾಗಿ ಕಲಬುರಗಿಯ ಹಝ್ರತ್ ಖ್ವಾಜಾ ಬಂದಾ ನವಾಝ್ ದರ್ಗಾದ ಸಜ್ಜಾದ ನಶೀನ್ ಸೈಯದ್ ಮಹಮ್ಮದ್ ಅಲಿ ಹುಸೈನಿ ನೇಮಕವಾಗಿದ್ದಾರೆ. ಬೆಂಗಳೂರಿನ ಕನ್ನಿಂಗ್ …
ಬೆಂಗಳೂರು: ಕಾಂಗ್ರೆಸ್ ಪಾಳಯದಲ್ಲಿ ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನಕ್ಕೆ ಜಟಾಪಟಿ ಏರ್ಪಟ್ಟಿತ್ತು. ಈ ಮಧ್ಯೆಯೇ ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷರಾಗಿ ಕಲಬುರಗಿಯ ಹಝ್ರತ್ ಖ್ವಾಜಾ ಬಂದಾ ನವಾಝ್ ದರ್ಗಾದ ಸಜ್ಜಾದ ನಶೀನ್ ಸೈಯದ್ ಮಹಮ್ಮದ್ ಅಲಿ ಹುಸೈನಿ ನೇಮಕವಾಗಿದ್ದಾರೆ. ಬೆಂಗಳೂರಿನ ಕನ್ನಿಂಗ್ …
ಬೆಂಗಳೂರು: ಕಾರ್ಮಿಕರ ಹೆಸರಿನಲ್ಲಿ ದುಡ್ಡು ತಿಂದ ರಾಜ್ಯ ಸರ್ಕಾರ, ನ್ಯೂಟ್ರಿಷನ್ ಕಿಟ್ ಹೆಸರಿನಲ್ಲಿ ಕೋಟಿ ಕೋಟಿ ಹಣ ಲೂಟಿ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಬಿಜೆಪಿಯೂ, ಕಾರ್ಮಿಕ ಇಲಾಖೆಯಲ್ಲಿ …
ಮೈಸೂರು: ನನಗೆ ಸಿಎಂ ಹುದ್ದೆ ಕೊಟ್ಟರೆ ಜವಾಬ್ದಾರಿಯಿಂದ ನಿರ್ವಹಿಸುತ್ತೇನೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಹುದ್ದೆ ಆಸೆ ಯಾರಿಗೆ ಇರುವುದಿಲ್ಲ ಹೇಳಿ ಎಂದು ಮಾಧ್ಯಮದವರನ್ನೇ ಪ್ರಶ್ನೆ ಮಾಡಿದ್ದಾರೆ. ಇನ್ನು …
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದ್ದು, ವಿಶೇಷವಾಗಿ ಪ್ರೀತಿ ಹೆಸರಿನಲ್ಲಿ ಯುವತಿಯರನ್ನು ವಂಚಿಸಿ ಹತ್ಯೆ ಮಾಡುವ ಹೇಯ ಕೃತ್ಯಗಳು ಹೆಚ್ಚಾಗಿರುವುದು ಅತ್ಯಂತ ಆಘಾತಕಾರಿ ವಿಚಾರ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. …
ಬೆಂಗಳೂರು: ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ಸಿಎಂ ಸಿದ್ದರಾಮಯ್ಯ ಮುಂದೆ ಮತ್ತೊಂದು ಬೇಡಿಕೆ ಇಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಾರ್ಚ್.7ರಂದು ರಾಜ್ಯ ಬಜೆಟ್ ಮಂಡನೆಯಾದ ಬಳಿಕ ಕೆಲ ಸಚಿವರು ಖಾತೆ ಬದಲಾವಣೆ ಮಾಡುವಂತೆ ಸಿಎಂ ಸಿದ್ದರಾಮಯ್ಯರ ಬಳಿ ಒತ್ತಡ ಹಾಕುತ್ತಿದ್ದಾರೆ …
ಕೊಪ್ಪಳ: ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟಗಾರ ಹಾಗೂ ಬಹುಭಾಷಾ ಪಂಡಿತ ಡಾ.ಪಂಚಾಕ್ಷರಿ ಹಿರೇಮಠ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡು ದೇಶಸೇವೆಗೈದಿದ್ದ ಪಂಚಾಕ್ಷರಿ ಹಿರೇಮಠ ಅವರು ಮೂಲತಃ ಕೊಪ್ಪಳ ತಾಲ್ಲೂಕಿನ ಬಿಸರಳ್ಳಿ ಗ್ರಾಮದವರು. ಧಾರವಾಡದಲ್ಲಿ ವಾಸವಾಗಿದ್ದ ಅವರು, …
ಬೆಂಗಳೂರು: ರಾಜ್ಯದ ಕೆಲ ವಿಶ್ವವಿದ್ಯಾನಿಲಯಗಳನ್ನು ಮುಚ್ಚುವ ಬಗ್ಗೆ ಯಾವುದೇ ತೀರ್ಮಾನವಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಈ ಸಂಗತಿ …
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಗುರುವಾರ ರಾತ್ರಿ ಆಯೋಜಿಸಿದ್ದ ಡಿನ್ನರ್ ಪಾರ್ಟಿ ಸಿಎಂ ಬಣದ ಇಬ್ಬರು ಸಚಿವರು ಗೈರರಾಗಿದ್ದರೆ, ಬಿಜೆಪಿಯ ಇಬ್ಬರು ಶಾಸಕರು ಭಾಗಿಯಾಗಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 5 ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ನಿನ್ನೆ(ಮಾರ್ಚ್.13) ಬೆಂಗಳೂರಿನ ಖಾಸಗಿ …
ಬೆಂಗಳೂರು: ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದರು. ಅಧಿವೇಶನ ಮುಗಿಯುತ್ತಿದ್ದಂತೆ ಈ ಬಗ್ಗೆ ಸಭೆ ಕರೆದು ತಕರಾರುಗಳನ್ನು ಪರಿಹರಿಸಲಾಗುವುದು ಎಂದರು. ಅಧಿಕಾರಕ್ಕೆ ಬಂದಾಗ ಪಕ್ಷದ …
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಚುನಾವಣೆವರೆಗೂ ನಾನೇ ಸಿಎಂ ಆಗಿರುತ್ತೇನೆ. ಮುಂದಿನ ಚುನಾವಣೆಯಲ್ಲಿಯೂ ನಮ್ಮದೇ ಸರ್ಕಾರ ಬರಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು(ಮಾರ್ಚ್.12) ಕಾಂಗ್ರೆಸ್ ಕಾರ್ಯಕರ್ತರಿಗೆ ವೇತನ ನೀಡುವ ಕುರಿತು ವಿಪಕ್ಷಗಳು ಚರ್ಚಿಸುವ ವೇಳೆ ಆರ್.ಅಶೋಕ್ ಅವರ ಹೇಳಿಕೆ ತಿರುಗೇಟು …