Mysore
26
scattered clouds

Social Media

ಬುಧವಾರ, 14 ಜನವರಿ 2026
Light
Dark

cm siddaramaiah

Homecm siddaramaiah

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಇಂದು ತನಿಖಾ ವರದಿಯನ್ನು ಹೈಕೋರ್ಟ್‌ಗೆ ಸಲ್ಲಿಕೆ ಮಾಡಿದ್ದಾರೆ. ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ದೂರುದಾರರ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿರುವ ಅರ್ಜಿ ವಿಚಾರಣೆಯೂ ಇಂದು(ಜನವರಿ.27) ಧಾರವಾಡ …

ಮೈಸೂರು: ಮಾಜಿ ಸಚಿವ ಶ್ರೀರಾಮುಲು ಅವರು ಕಾಂಗ್ರೆಸ್‌ ಪಕ್ಷಕ್ಕೆ ಬರಲು ನಿರ್ಧರಿಸಿದರೆ ಸ್ವಾಗತ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಮಾತನಾಡಿದ ಅವರು, ಪಕ್ಷದ ಸಿದ್ಧಾಂತವನ್ನು ಒಪ್ಪುವ ಎಲ್ಲರಿಗೂ ಸ್ವಾಗತವಿದೆ. ಆದರೂ ಪಕ್ಷದ ಹೈಕಮಾಂಡ್‌, ಸಿಎಂ ಸಿದ್ದರಾಮಯ್ಯ …

ಹುಬ್ಬಳ್ಳಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮೈಕ್ರೋ ಫೈನಾನ್ಸ್‌ ಕಂಪನಿ ಸಿಬ್ಬಂದಿ ಕಿರುಕುಳದಿಂದ ಜನರು ಬೇಸುತ್ತಿರುವ ಬೆನ್ನಲ್ಲೇ ಬಿಜೆಪಿ ಸಂಸದ ಜಗದೀಶ್‌ ಶೆಟ್ಟರ್‌ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಸರ್ಕಾರದಿಂದಲೇ ಜನಸಾಮಾನ್ಯರಿಗೆ ಸಾಲ ನೀಡುವ ಕೆಲಸಗಳಾಗಬೇಕು ಎಂದು ಆಗ್ರಹಿಸಿದ್ದಾರೆ. …

ಬೆಂಗಳೂರು: ಈ ಬಾರಿಯಾದರೂ ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯವಾಗದಂತೆ ನೋಡಿಕೊಳ್ಳಿ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಗೃಹ ಸಚಿವ ಜಿ.ಪರಮೇಶ್ವರ್‌ ಮನವಿ ಮಾಡಿದ್ದಾರೆ. ಮುಂದಿನ ತಿಂಗಳ ಫೆಬ್ರವರಿಯಲ್ಲಿ ಕೇಂದ್ರ ಬಜೆಟ್‌ ಮಂಡನೆಯಾಗಲಿದ್ದು, ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಸಚಿವ …

ಮೈಸೂರು: ಕಳೆದ ಕೆಲ ತಿಂಗಳಿನಿಂದ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಮೈಸೂರು ಮುಡಾ ಹಗರಣ ಅಂತಿಮ ಘಟ್ಟಕ್ಕೆ ಬಂದು ತಲುಪಿದೆ. ಮುಡಾ ಹಗರಣ ಸಂಬಂಧ ತನಿಖೆ ಪೂರ್ಣಗೊಳಿಸಿದ ಲೋಕಾಯುಕ್ತ ಪೊಲೀಸರು ಇಂದು ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ. ಮೈಸೂರು ಮುಡಾ …

ಬೆಂಗಳೂರು: ಮೈಕ್ರೋ ಫೈನಾನ್ಸ್‌ ಕಿರುಕುಳದ ಹೆಚ್ಚಳದ ಬೆನ್ನಲ್ಲೇ ಎಚ್ಚೆತ್ತಿರುವ ಸರ್ಕಾರ ಇದೀಗ ಮೈಕ್ರೋ ಫೈನಾನ್ಸ್‌ ನಿಯಂತ್ರಣಕ್ಕೆ ನೂತನ ಪ್ಲಾನ್‌ ಮಾಡಿದ್ದು, ಶನಿವಾರ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತಾಗಿ ಉನ್ನತ ಮಟ್ಟದ …

ಬೆಂಗಳೂರು: ಮೈಕ್ರೋ ಫೈನಾನ್ಸ್‌ ನಿಯಂತ್ರಣಕ್ಕೆ ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ತರುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಕ್ರೋ ಫೈನಾನ್ಸ್‌ ಕಿರುಕುಳ ನೀಡುತ್ತಿರುವ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದರು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯಾರೂ …

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ಗಳ ಕಿರುಕುಳ ಮಿತಿ ಮೀರಿದ್ದು, ಇವುಗಳ ಹಾವಳಿ ತಡೆಗಟ್ಟಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಸಿದ್ದು, ನೋಂದಣಿಯಾಗಿ ಪರವಾನಗಿ ಪಡೆದಿರುವ ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಇಂದು …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿರುವ ಮೇಲ್ಮನವಿಯನ್ನು ಮಾರ್ಚ್‌.22ಕ್ಕೆ ಮುಂದೂಡಲಾಗಿದೆ ಎಂದು ಹೈಕೋರ್ಟ್‌ ಆದೇಶ ಹೊರಡಿಸಿದೆ. ಮುಡಾ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಏಕಸದಸ್ಯ ಪೀಠದ ತೀರ್ಪನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ …

ಬೆಂಗಳೂರು: 2025ರ ಖೋ-ಖೋ ವಿಶ್ವಕಪ್‌ನಲ್ಲಿ ಭಾರತ ತಂಡದ ಮಹಿಳೆಯರು ಹಾಗೂ ಪುರುಷರು ಪ್ರಶಸ್ತಿ ಗೆದ್ದಿರುವುದಕ್ಕೆ ರಾಜ್ಯ ಸರ್ಕಾರ ಅಭಿನಂದನೆ ಸಲ್ಲಿಸಿದೆ. ಎರಡು ವಿಭಾಗದಲ್ಲೂ ಭಾರತ ವಿಶ್ವ ಚಾಂಪಿಯನ್‌ ಆಗಲು ಕಾರಣರಾದ ಮಂಡ್ಯ ಜಿಲ್ಲೆಯ ಡಿ. ಮಲ್ಲಿಗೆರೆ ಗ್ರಾಮದ ಎಂ.ಕೆ. ಗೌತಮ್‌ ಹಾಗೈ …

Stay Connected​
error: Content is protected !!