Mysore
22
overcast clouds

Social Media

ಭಾನುವಾರ, 31 ಮೇ 2026
Light
Dark

cm siddaramaiah

Homecm siddaramaiah

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾನಿಲಯಕ್ಕೆ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್ ಹೆಸರಿಡಲು ಜೆಡಿಎಸ್‌ ವಿರೋಧ ವ್ಯಕ್ತಪಡಿಸಿದ್ದು, ಬೆಂಗಳೂರು ವಿವಿ ನಿಮ್ಮ ಮನೆತನ ಆಸ್ತಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ರಾಜ್ಯ …

ಬೆಂಗಳೂರು: ನನ್ನ ಕಾರು ಅಪಘಾತವಾದ ಬಳಿಕ ಚಾಲಕ ವೇಗವಾಗಿ ಕಾರು ಚಲಾಯಿಸುವುದಿಲ್ಲ. ಬೇಗ ಹೋಗು ಅಂದರೂ 30 ಕಿ.ಮೀ ವೇಗಕ್ಕಿಂತ ಹೆಚ್ಚಿನ ವೇಗದಲ್ಲಿ ಕಾರು ಚಲಾಯಿಸುವುದಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿಕೊಂಡಿದ್ದಾರೆ. ಈ ಬಗ್ಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಮಹಿಳಾ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನಿನ್ನೆ ಮಂಡಿಸಿದ ಬಜೆಟ್ ಡಕೌಟ್‌ ಬಜೆಟ್‌ ಎಂದು ನಿಖಿಲ್‌ ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಒಂದು ಅಲ್ಪಸಂಖ್ಯಾತ ಸಮುದಾಯಕ್ಕೆ ಬಿರಿಯಾನಿ ನೀಡಿದ್ದಾರೆ. ಉಳಿದ ಅಲ್ಪಸಂಖ್ಯಾತ ಸಮುದಾಯಗಳಿಗೆ ಉಪ್ಪಿನಕಾಯಿ ಕೊಟ್ಟು ಚಪ್ಪರಿಸಿಕೊಂಡು ತಿನ್ನಿ …

ಕಲಬುರ್ಗಿ: ಇಲ್ಲಿ ಆಯೋಜಿಸಿದ್ದ ಕಲಬುರ್ಗಿ ಪಥ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿಗೆ ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಖರ್ಗೆ ಅವರು, ಡಿಕೆಶಿ ಹಾಗೂ ಸಿದ್ದರಾಮಯ್ಯ ಇಬ್ಬರೂ ಸೇರಿದರೆ ನಮ್ಮ …

ಮೈಸೂರು: 19ನೇ ಬಜೆಟ್‌ ಮಂಡಿಸುವ ಮೂಲಕ ಸಿದ್ದರಾಮಯ್ಯ ದಾಖಲೆ ಮಾಡುತ್ತಾರೆ ಎಂದು ಹೇಳುವ ಮೂಲಕ ವಿಧಾನಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ರಾಜ್ಯ ಬಜೆಟ್‌ ಬಗ್ಗೆ ಮೈಸೂರಿನಲ್ಲಿಂದು ಮಾತನಾಡಿದ ವಿಧಾನಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರು, ಸಿಎಂ …

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ ಬಜೆಟ್‌ಗೆ ಬಿಜೆಪಿ ನಾಯಕರೂ ಹಲಾಲ್‌ ಬಜೆಟ್‌ ಎಂದು ಹೇಳಿಕೆ ನೀಡಿರುವ ಬಿಜೆಪಿಗೆ ಶಾಸಕ ತನ್ವೀರ್‌ ಸೇಠ್‌ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಇಂದು(ಮಾರ್ಚ್‌.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರು ಮುಸಲ್ಮಾನ …

ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿರುವ ರಾಜ್ಯ ಬಜೆಟ್‌ ಬಗ್ಗೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಪ್ರತಿಕ್ರಿಯೆ ನೀಡಿದ್ದು, ಇದೊಂದು ಸಾಮಾಜಿಕ ನ್ಯಾಯವುಳ್ಳ ಬಜೆಟ್‌ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಅವರು, …

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಖುಷಿ ಪಡಿಸಲು ಬಿಜೆಪಿ ಅವರನ್ನು ಟೀಕಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಇಂದು(ಮಾರ್ಚ್‌.8) ಬಜೆಟ್‌ ಬಗ್ಗೆ ಬಿಜೆಪಿಗರು ಮಾತನಾಡುವ ಸ್ಥಿತಿಯಲ್ಲಿದ್ದಾರೆ ಎಂಬ ಡಿಕೆ ಶಿವಕುಮಾರ್ ಹೇಳಿಕೆ ಕುರಿತು …

ಮೈಸೂರು: ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ ಅಲ್ಪಸಂಖ್ಯಾತರನ್ನು ಓಲೈಸುವ ಬಜೆಟ್‌ ಆಗಿದೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನಲ್ಲಿ ಏನೂ ಇಲ್ಲ. ಈ ಬಾರಿಯೂ ಮೈಸೂರಿಗೆ ಏನು ವಿಶೇಷ …

ಹಾವೇರಿ: ಐದು ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯಲಿದ್ದು, ಮುಂದಿನ ಬಜೆಟ್‌ನ್ನೂ ಸಿದ್ದರಾಮಯ್ಯ ಅವರೇ ಮಂಡನೆ ಮಾಡುತ್ತಾರೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಕಳೆದ ಕೆಲ ತಿಂಗಳಿನಿಂದ ಸಿಎಂ ಬದಲಾವಣೆ ಚರ್ಚೆ ನಡೆಯುತ್ತಲೇ ಇದ್ದು, …

Stay Connected​
error: Content is protected !!