ಬೆಳಗಾವಿ: ಸಿಎಂ ಸಿದ್ದರಾಮಯ್ಯ ಈ ಬಾರಿ ಮಂಡನೆ ಮಾಡಿರುವ ಬಜೆಟ್ ಹಿಂದೂ ಮತ್ತು ಮುಸಲ್ಮಾನರ ಮಧ್ಯೆ ಒಡಕು ತರಲಿದ್ದು, ಕಮ್ಯುನಲ್ ಹಾಗೂ ಕ್ರಿಮಿನಲ್ ರಾಜಕಾರಣಕ್ಕೆ ಪೋತ್ಸಾಹ ನೀಡುವಂತಹ ಬಜೆಟ್ ಆಗಿದೆ ಎಂದು ವಿಧಾನ ಪರಿಷತ್ ಬಿಜೆಪಿ ಸದಸ್ಯ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಇಂದು(ಮಾರ್ಚ್.8) …
ಬೆಳಗಾವಿ: ಸಿಎಂ ಸಿದ್ದರಾಮಯ್ಯ ಈ ಬಾರಿ ಮಂಡನೆ ಮಾಡಿರುವ ಬಜೆಟ್ ಹಿಂದೂ ಮತ್ತು ಮುಸಲ್ಮಾನರ ಮಧ್ಯೆ ಒಡಕು ತರಲಿದ್ದು, ಕಮ್ಯುನಲ್ ಹಾಗೂ ಕ್ರಿಮಿನಲ್ ರಾಜಕಾರಣಕ್ಕೆ ಪೋತ್ಸಾಹ ನೀಡುವಂತಹ ಬಜೆಟ್ ಆಗಿದೆ ಎಂದು ವಿಧಾನ ಪರಿಷತ್ ಬಿಜೆಪಿ ಸದಸ್ಯ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಇಂದು(ಮಾರ್ಚ್.8) …
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ನಿನ್ನೆ ಮಂಡಿಸಿದ ಬಜೆಟ್ ಕಟ್ ಅಂಡ್ ಪೇಸ್ಟ್ ಬಜೆಟ್ ಆಗಿದೆ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಕಿಡಿಕಾರಿದ್ದಾರೆ. ರಾಜ್ಯ ಬಜೆಟ್ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಿನ್ನೆ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ …
ಹುಬ್ಬಳ್ಳಿ: ನಿನ್ನೆ ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದು, ಬಜೆಟ್‌ನಲ್ಲಿ ಕೇಂದ್ರ ಸರ್ಕಾರವನ್ನೇ ಬಯ್ಯುವ ಕೆಲಸವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಬಜೆಟ್ ಬಗ್ಗೆ ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಣಿಯಲು ಬಾರದೇ ಇದ್ದರೆ …
ಬೆಂಗಳೂರು: ಸಿದ್ದರಾಮಯ್ಯ ಅವರು ಮಂಡಿಸಿದ್ದು ಕೇವಲ ಬಜೆಟ್ ಅಲ್ಲ. ರಾಜ್ಯದ ಎಲ್ಲಾ ವರ್ಗದ ಜನರು ಸಂತೋಷ ಪಡುವಂತಹ ಉಡುಗೊರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ರಾಜ್ಯ ಬಜೆಟ್ ವಿಚಾರವಾಗಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. …
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ 2025-26ನೇ ಸಾಲಿನ ಬಜೆಟ್ ಸಾಲ ಮಾಡಿ ಜನರ ಮೂಗಿಗೆ ತುಪ್ಪ ಸವರಿದ ಹಾಗೇ ಇದೆ ಎಂದು ಜೆಡಿಎಸ್ ವ್ಯಂಗ್ಯ ಮಾಡಿದೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಸರಣಿ ಪೋಸ್ಟ್ …
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು 2025-26ನೇ ಸಾಲಿನ ಬಜೆಟ್ ಮಂಡಿಸಿದ್ದು, ವಿವಿಧ ವಲಯಗಳ ಅಭಿವೃದ್ಧಿಗೆ ಸಾವಿರಾರು ಕೋಟಿ ರೂ.ಗಳಷ್ಟು ಅನುದಾನ ನೀಡಿದ್ದಾರೆ. ವಿಧಾನಸೌಧದಲ್ಲಿ ಇಂದು(ಮಾರ್ಚ್.7) ಹಣಕಾಸು ಮಂತ್ರಿಯಾಗಿ 16ನೇ ಬಾರಿಗೆ ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡಿದ್ದಾರೆ. ಈ …
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮಂಡನೆ ಮಾಡಿರುವ ರಾಜ್ಯ ಬಜೆಟ್ ವಿಶೇಷವಾಗಿ ಕೃಷಿ ವಲಯಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ರೈತರ ನಿರೀಕ್ಷೆಗಳನ್ನು ಸಂಪೂರ್ಣವಾಗಿ ಹುಸಿಗೊಳಿಸಿದ್ದು, ಗ್ರಾಮೀಣ ಹಾಗೂ ರೈತ ವಿರೋಧಿ ಬಜೆಟ್ ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. …
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ಬಜೆಟ್ ಮಂಡಿಸಿದ್ದು, ತಮ್ಮ ತವರು ಜಿಲ್ಲೆಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ವಿಧಾನಸೌಧದಲ್ಲಿ ಇಂದು(ಮಾರ್ಚ್.7) 16 ಬಜೆಟ್ ಮಂಡಿಸುವ ಮೂಲಕ ತಮ್ಮ ದಾಖಲೆಯನ್ನು ತಾವೇ ಮುರಿದ ಸಿಎಂ ಸಿದ್ದರಾಮಯ್ಯ ಅವರು ಮೈಸೂರು ಜಿಲ್ಲೆಯ ಅಭೀವೃದ್ಧಿಗೆ …
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ 2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಕ್ರೀಡಾ ಕ್ಷೇತ್ರಕ್ಕೆ ಸಿಕ್ಕಿದ್ದೇನು? ಎಂಬುದರ ಚಿತ್ರಣ ಇಲ್ಲಿದೆ. ವಿಧಾನಸೌಧದಲ್ಲಿ ಇಂದು(ಮಾರ್ಚ್.7) ಬಜೆಟ್ ಮಂಡಿಸಿದ ಅವರು, ಕ್ರೀಡಾ ಕ್ಷೇತ್ರಕ್ಕೆ ಭರ್ಜರಿ ಗಿಫ್ಟ್ ನೀಡಿದ್ದು, ಹಲವಾರು ಅಭಿವೃದ್ಧಿ ಕಾರ್ಯಗಳಿಗೆ ಭದ್ರ ಬುನಾದಿ …
ಬೆಂಗಳೂರು: ರಾಜ್ಯದ ಹಣಕಾಸು ಸಚಿವರೂ ಆಗಿರುವ ಸಿಎಂ ಸಿದ್ದರಾಮಯ್ಯ ಅವರು ಬರೋಬ್ಬರಿ ೧೬ ಬಾರಿ ಬಜೆಟ್ ಮಂಡನೆ ಮಾಡಿ ದಾಖಲೆ ಬರೆದಿದ್ದಾರೆ. 3.30 ಗಂಟೆಗಳ ಸುಧೀರ್ಘ ಬಜೆಟ್ ಮಂಡನೆ ಮಾಡಿದ ಸಿಎಂ ಸಿದ್ದರಾಮಯ್ಯ ಅವರು ಈ ಅವಧಿಯಲ್ಲಿ ಒಂದು ಹನಿ ನೀರು …