ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಜಾತಿ ಗಣತಿ ವರದಿಯನ್ನು ರಾಜ್ಯದಲ್ಲಿ ಪಗಡೆಯಾಟ ಅಂದುಕೊಂಡಿದ್ದು, ರಾಜಕೀಯ ದಾಳ ಅಸ್ತ್ರವನ್ನಾಗಿಸಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಮೈಸೂರಿನಲ್ಲಿ ಇಂದು(ಜನವರಿ.17) ಈ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯನವರು ತಮ್ಮ ಮುಖ್ಯಮಂತ್ರಿ ಕುರ್ಚಿ …










