Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

cm siddaramayya

Homecm siddaramayya

ಮೈಸೂರು : ರಾಜ್ಯದಲ್ಲಿ ದಿನಬೆಳಗಾದ್ರೆ ಹಗರಣಗಳ ಚರ್ಚೆ, ವಾದ-ವಿವಾದ, ಆರೋಪ-ಪ್ರತ್ಯಾರೋಪಗಳು, ಅವರ ಮೇಲೆ ಇವರು, ಇವರ ಮೇಲೆ ಅವರು ಆರೋಪ ಮಾಡುತ್ತಿರುವುದೇ ನಡೆಯುತ್ತಿದೆ. ಇದರ ಮಧ್ಯೆ ಎಲ್ಲೋ ಒಂದು ಕಡೆ ಸರ್ಕಾರ ಕೂಡ ಈ ಗ್ಯಾರಂಟಿ ಯೋಜನೆ ಬಗ್ಗೆ ಗಮನಕೊಡುವುದನ್ನ ನಿಲ್ಲಿಸಿದೆ …

ಬೆಂಗಳೂರು : ನೀರು ಬಿಟ್ಟು ಕಾಟಾಚಾರಕ್ಕೆ ಸಭೆ ಕರೆದಿದ್ದಾರೆ. ನೀರು ಬಿಟ್ಟಿದ್ದಕ್ಕೆ ಶಹಬ್ಬಾಶ್‌ ಗಿರಿ ಕೊಡಲು ಸಭೆಗೆ ಹೋಗಬೇಕಿತ್ತಾ ಎಂದು ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಪ್ರಶ್ನೆ ಮಾಡಿದರು. ತಮಿಳುನಾಡಿಗೆ ನೀರು ಹರಿಸುವ ವಿಚಾರವಾಗಿ ನಡೆದ ಸರ್ವಪಕ್ಷಗಳ ಸಭೆಗೆ ಗೈರಾದ …

ಬೆಂಗಳೂರು : ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಮುಡಾ ಹಗರಣ ಕುರಿತು ಸಿದ್ದರಾಮಯ್ಯ ಕುಟುಂಬದ ಮೇಲೆ ಆರೋಪ ಮಾಡಿದ್ದರು. ಸಿಎಂ ಪತ್ನಿ ಹೆಸರಿನ ಆಸ್ತಿ ಮುಡಾ ಸ್ವತ್ತಾಗಿದ್ದು, ಸತ್ತವರ ಹೆಸರಿನಲ್ಲಿ ಜಮೀನು ಡಿನೋಟಿಫಿಕೇಶನ್‌ ಆಗಿದೆ ಎಂದು ಆರೋಪಿಸಿದ್ದರು. ಇದೀಗ ಎಚ್‌ ಡಿ …

ಹುಬ್ಬಳ್ಳಿ : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ನೇರವಾಗಿ ಭಾಗಿಯಾಗಿದ್ದಾರೆ. ಎನು ಮಾಡಿಲ್ಲ ಅನ್ನೋದಾದ್ರೆ ಸಿದ್ದರಾಮಯ್ಯನವರೇ  ಪ್ರಕರಣದ ತನಿಖೆಯನ್ನ ಸಿಬಿಐಗೆ ಕೊಡಿ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹಿಸಿದ್ದಾರೆ. ಮುಡಾ ಹಗರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ …

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಹಗರಣ ಖಂಡಿಸಿ ಪ್ರತಿಭಟನೆ ಮಾಡಲು ಮೈಸೂರಿಗೆ ತೆರಳುತ್ತಿದ್ದ ಬಿಜೆಪಿ ನಾಯಕರನ್ನ ಪೊಲೀಸರು ವಶಕ್ಕೆ ಪಡೆದಿರುವುದಕ್ಕೆ ಬಿಜೆಪಿ ಕಿಡಿಕಾರಿದೆ. ಸಾಮಾಜಿಕ ಮಾಧ್ಯಮ ಎಕ್ಸ್‌ ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ , ಭ್ರಷ್ಟ ಕಾಂಗ್ರೆಸ್‌ ಸರ್ಕಾರದ …

ಚಾಮರಾಜನಗರ : ಸಿಎಂ ಸಿದ್ದರಾಮಯ್ಯಗಾಗಿ ಚಾಮರಾಜನಗರದಲ್ಲಿ  ಕಾರ್ಯಕರ್ತರು ಕಾದು ಕಾದು ಸುಸ್ತಾಗಿ ಹೋದರು. ಇಂದು ಚಾಮರಾಜನಗರದ ಅಂಬೇಡ್ಕರ್‌ ಕ್ರೀಡಾಂಗಣದಲ್ಲಿ ಮತದಾರರಿಗೆ ಕೃತಜ್ಞತಾ ಸಮಾರಂಭವನ್ನು ಆಯೋಜನೆ ಮಾಡಲಾಗಿತ್ತು.ಬೆಳಗ್ಗೆ ೧೧ ಗಂಟೆಗೆ ಸಿಎಂ ನೇತೃತ್ವದಲ್ಲಿ ಆರಂಭವಾಗಬೇಕಿದ್ದ ಕಾರ್ಯಕ್ರಮ ಸಿಎಂ ಬಾರದ ಕಾರಣ ಮಧ್ಯಾಹ್ನವಾದರೂ ಶುರುವಾಗಲೇ …

ಮೈಸೂರು: ಅವರು ಅಧಿಕಾರಕ್ಕೆ ಬಂದರೆ ತಾನೇ ಹೆಸರು ಕಿತ್ತಾಕುವುದು ಎಂದು ನಾವು ಬಂದರೆ ಹೆಸರು ಕಿತ್ತಾಕುತ್ತೇವೆ ಎಂಬ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.  ನಗರದಲ್ಲಿ ಮಾತನಾಡಿದ ಸಿಎಂ, ಅವರು ಅಧಿಕಾರಕ್ಕೆ ಬಂದರೆ ತಾನೇ ಕಿತ್ತಾಕುವುದು …

ಚಾಮರಾಜನಗರ : ಇಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಚಾಮರಾಜನಗರ ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದು, ಚಾಮರಾಜನಗರದಲ್ಲಿ ನಡೆಯಲಿರುವ ಲೋಕಸಭಾ ಕ್ಷೇತ್ರದ ಮತದಾರರ ಕೃತಜ್ಞತಾ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಬೆಳಿಗ್ಗೆ ೧೦ ಗಂಟೆಗೆ ವಿಶೇಷ ವಿಮಾನದ ಮೂಲಕ ಮೈಸೂರಿಗೆ ಆಗಮಿಸಲಿದ್ದಾರೆ ಬಳಿಕ ಚಾಮರಾಜನಗರದತ್ತ ಸಿಎಂ ಸಿದ್ದರಾಮಯ್ಯ …

ಮೈಸೂರು : ನಕಲಿ ದಾಖಲೆಯನ್ನು ಸೃಷ್ಠಿ ಮೂಲಕ ಮುಡಾ ವಂಚಿಸಿ ಕೋಟ್ಯಾಂತರ ಬೆಲೆಯ ನಿವೇಶನ ಪಡೆದ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ  ಮೈಸೂರಿನಲ್ಲಿ ದೂರು ದಾಖಲಾಗಿದೆ. ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ, ಭೂ ಮಾಲೀಕ ಎಂದು ಹೇಳುವ …

ಮೈಸೂರು: ಹಾಸನ ಪೆನ್‌ಡ್ರೈವ್‌ ಪ್ರಕರಣದ ಸಂತ್ರಸ್ತೆಯರಲ್ಲಿ ಶೇ.80 ರಷ್ಟು ಮಹಿಳೆಯರು ಒಕ್ಕಲಿಗರು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಲಕ್ಷ್ಮಣ್‌ ಹೇಳಿದ್ದಾರೆ. ಮೈಸೂರು ನಗರ ಕಾಂಗ್ರೆಸ್‌ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜ್ವಲ್‌ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮೊದಲು ದೇವರಾಜೇಗೌಡರನ್ನು ಬಂಧಿಸಿ …

Stay Connected​