ಬೆಂಗಳೂರು: 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜನವರಿ.29ರಿಂದ ಫೆಬ್ರವರಿ.6ರವರೆಗೆ ನಡೆಯಲಿದೆ. ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮೇಲೆ ಉದ್ಘಾಟನೆಯಾಗಲಿದೆ. …

