Mysore
25
broken clouds

Social Media

ಶನಿವಾರ, 12 ಜುಲೈ 2025
Light
Dark

CM siddaramiah

HomeCM siddaramiah

ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ಗುಂಡಿನ ದಾಳಿಗೆ ಸಿಲುಕಿ ಸಾವನ್ನಪ್ಪಿರುವ ಕನ್ನಡಿಗರಿಗೆ ತಲಾ 10 ಲಕ್ಷ ರೂಪಾಯಿ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದು, ರಾಜ್ಯ ಸರ್ಕಾರದಿಂದ ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ …

ಬೆಳಗಾವಿ: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಸುಭದ್ರವಾಗಿ ಆಡಳಿತ ನಡೆಸುತ್ತಿರುವಾಗ ಸಿಎಂ ಬದಲಾವಣೆ ಆವಶ್ಯಕತೆ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಇಂದು (ಫೆ.18) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ತೆಗೆಯಬೇಕು ಎಂದು ಯಾರೂ ಹೇಳುತ್ತಿಲ್ಲ, ಅದರ ಆವಶ್ಯಕತೆಯೂ ಇಲ್ಲ. …

ದಾವಣಗೆರೆ: ನಾವು ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ಕೊಡಿ ಎಂದು ಪತ್ರ ಬರೆದಿದ್ದೆವು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್‌.ಕೆ ಅಡ್ವಾಣಿ ಅವರಿಗೆ ಭಾರತ ರತ್ನ ಗೌರವ ಸಂದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಎಲ್‌.ಕೆ.ಅಡ್ವಾಣಿ ಅವರಿಗೆ ‘ಭಾರತ ರತ್ನ’ …

ಬೆಂಗಳೂರು: ರಾಜ್ಯಾದ್ಯಂತ ಭಾರೀ ಸುದ್ದಿ ಮಾಡಿದ ಬೆಳಗಾವಿ ಜಿಲ್ಲೆಯ ಜೈನಮುನಿ ನಂದಿ ಕಾಮಕುಮಾರ ಸ್ವಾಮೀಜಿ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ ರಾಜ್ಯ ಸರ್ಕಾರ ಆದೇಶ ನೀಡಿದೆ. ಇಂದು ಬುಧವಾರ ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಈ ವಿಚಾರವನ್ನು ಪ್ರಕಟಿಸಿದ್ದಾರೆ. ಜೈನ ಮುನಿಯನ್ನು …

ಬೆಂಗಳೂರು: ಸಾಮಾನ್ಯವಾಗಿ ಬಜೆಟ್ ಮಂಡನೆಗೂ ಮುನ್ನ ದೇವಸ್ಥಾನಕ್ಕೆ ಭೇಟಿ ನೀಡುವ ಸಂಪ್ರದಾಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಲಾಂಜಲಿ ಇಟ್ಟಿದ್ದು, ದೇಗುಲಕ್ಕೆ ಭೇಟಿ ನೀಡದೆಯೇ ನೇರವಾಗಿ ವಿಧಾನಸಭೆಗೆ ತೆರಳಿ ಶುಕ್ರವಾರ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ನೇರವಾಗಿ ವಿಧಾನಸೌಧಕ್ಕೆ ಆಗಮಿಸಿ ಕಾಂಗ್ರೆಸ್ ಶಾಸಕಾಂಗ …

2023-24 ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿರುವ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ರೈತ ವಿರೋಧಿ ಎಂದು ಹೇಳಿದ್ದು, ರಾಜ್ಯದಲ್ಲಿ ಈ ಕಾಯ್ದೆಯನ್ನು ಹಿಂಪಡೆಯುವುದಾಗಿ ಬಜೆಟ್ ಭಾಷಣದಲ್ಲಿ ಘೋಷಿಸಿದ್ದಾರೆ. ರೈತರಿಗೆ ಅನುಕೂಲವಾಗುವ ಅನೇಕ ಯೋಜನೆಗಳನ್ನು ಸಿಎಂ …

Stay Connected​
error: Content is protected !!