ಬೆಂಗಳೂರು: ಸಾಮಾನ್ಯವಾಗಿ ಬಜೆಟ್ ಮಂಡನೆಗೂ ಮುನ್ನ ದೇವಸ್ಥಾನಕ್ಕೆ ಭೇಟಿ ನೀಡುವ ಸಂಪ್ರದಾಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಲಾಂಜಲಿ ಇಟ್ಟಿದ್ದು, ದೇಗುಲಕ್ಕೆ ಭೇಟಿ ನೀಡದೆಯೇ ನೇರವಾಗಿ ವಿಧಾನಸಭೆಗೆ ತೆರಳಿ ಶುಕ್ರವಾರ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ನೇರವಾಗಿ ವಿಧಾನಸೌಧಕ್ಕೆ ಆಗಮಿಸಿ ಕಾಂಗ್ರೆಸ್ ಶಾಸಕಾಂಗ …


