ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ ಸಂಬೋಧಿಸಬಾರದಿತ್ತು. ಅಚಾತುರ್ಯದಿಂದ ಅಗಿರುವ ಈ ಪ್ರಮಾದಕ್ಕೆ ವಿಷಾಧ ವ್ಯಕ್ತಪಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ ಸಂಬೋಧಿಸಿರುವ ಕುರಿತು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಮಾತನಾಡಿರುವ …



