ಮೈಸೂರು: ಮೈಸೂರು ನಗಾರಾಭಿವೃದ್ದಿ ಪ್ರಾಧಿಕಾರದ(ಮುಡಾ) ಪ್ರಕರಣದ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲು ಇ.ಡಿ.ಅಧಿಕಾರಿಗಳು ತಯಾರಿ ನಡೆಸಿದ್ದಾರೆ. ಮುಡಾ ಪ್ರಕರಣದಲ್ಲಿ ಮೈಸೂರು ಲೋಕಾಯುಕ್ತ ದೂರಿನಲ್ಲಿ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರನ್ನು ಇ.ಡಿ.ತನಿಖಾ ಸಂಸ್ಥೆಯೂ ವಿಚಾರಣೆಗೆ ಒಳಪಡಿಸಲು …