ಮೈಸೂರು : ನಾವು ನುಡಿದಂತೆ ನಡೆದಿರುವ, ನಡೆಯುತ್ತಿರುವ ಸರ್ಕಾರ. ಕೌಶಲ್ಯ ತರಬೇತಿಗೆ ಬಂದರೆ ಯುವನಿಧಿ ಭತ್ಯೆ ನಿಲ್ಲಿಸ್ತಾರೆ ಎನ್ನುವ ಬಿಜೆಪಿಯ ಸುಳ್ಳುಗಳಿಗೆ ಕಿವಿಗೊಡಬೇಡಿ. ಉದ್ಯೋಗ ಸಿಕ್ಕ ಬಳಿಕ ಮಾತ್ರ ಉದ್ಯೋಗ ಪಡೆದವರ ಯುವನಿಧಿ ನಿಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಸ್ಪಷ್ಟಪಡಿಸಿದರು. …










