cm siddramaiah

ಸಂಸದರಾದ ಮೇಲೆ ಟಾರ್ಗೆಟ್‌ ಮಾಡಲಾಗುತ್ತಿದೆ: ಸಂಸದ ಯದುವೀರ್‌ ಹೇಳಿಕೆಗೆ ಶಾಸಕ ಕೆ.ಹರೀಶ್‌ ಗೌಡ ತಿರುಗೇಟು

ಮೈಸೂರು: ಸಂಸದರಾದ ಮೇಲೆ ನನ್ನನ್ನು ಟಾರ್ಗೆಟ್‌ ಮಾಡಲಾಗುತ್ತಿದೆ ಎಂಬ ಸಂಸದ ಯದುವೀರ್‌ ಅವರ ಹೇಳಿಕೆಗೆ ಶಾಸಕ ಕೆ.ಹರೀಶ್‌ ಗೌಡ ತಿರುಗೇಟು ನೀಡಿದ್ದಾರೆ. ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ…

12 months ago

ರಾಜ್ಯ ಸರ್ಕಾರ ತಕ್ಷಣವೇ ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಬೇಕು: ಸಾರಿಗೆ ನೌಕರರ ಪರನಿಂತ ಜೆಡಿಎಸ್‌

ಬೆಂಗಳೂರು: ಶಕ್ತಿ ಯೋಜನೆಯಿಂದ ರಾಜ್ಯ ಸಾರಿಗೆ ಸಂಸ್ಥೆಯನ್ನು ನಿಶ್ಯಕ್ತಿಗೊಳಿಸಿರುವ ಕಾಂಗ್ರೆಸ್‌ ಸರ್ಕಾರ ತಕ್ಷಣವೇ ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಜೆಡಿಎಸ್‌ ಸರ್ಕಾರ ಒತ್ತಾಯಿಸಿದೆ. ಈ ಕುರಿತು…

12 months ago

ಮುಡಾ ಪ್ರಕರಣ ಮುಚ್ಚಿಡಲು ಜಾತಿಗಣತಿ ನಾಟಕ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು: ಮುಡಾ ಪ್ರಕರಣದಿಂದ ಜನತೆಯ ಗಮನವನ್ನು ಬೇರೆಡೆಗೆ ಸೆಳೆಯಲು ಜಾತಿಗಣತಿ ವಿಚಾರವನ್ನು ಮುನ್ನಲೆಗೆ ತಂದು ನಾಟಕ ಮಾಡುತ್ತಿದೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ…

1 year ago

ಎತ್ತಿನಹೊಳೆ ಯೋಜನೆಯಲ್ಲಿ ಭ್ರಷ್ಟಾಚಾರ: ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಬಿಜೆಪಿ ನಾಯಕ ಸಿ.ಟಿ.ರವಿ

ಬೆಂಗಳೂರು: ನಾಳೆ ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಚಾಲನೆ ಕೊಡಲು ಸರ್ಕಾರ ಮುಂದಾಗಿದೆ. ನಾಳೆ ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಚಾಲನೆ ಕೊಡಲು ರಾಜ್ಯ ಸರ್ಕಾರ ಮುಂದಾಗಿರುವ ಬೆನ್ನಲ್ಲೇ…

1 year ago

ಸಿಎಂ ಸಿದ್ದರಾಮಯ್ಯ ಯಾಕೆ ರಾಜೀನಾಮೆ ಕೊಡಬೇಕು: ಬಿ.ವೈ.ವಿಜಯೇಂದ್ರಗೆ ಸಚಿವ ಎಚ್.ಸಿ.ಮಹದೇವಪ್ಪ ಪ್ರಶ್ನೆ

ಚಾಮರಾಜನಗರ: ಸಿಎಂ ಸಿದ್ದರಾಮಯ್ಯ ಸದ್ಯದಲ್ಲೇ ರಾಜೀನಾಮೆ ಕೊಡ್ತಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿಕೆ ವಿರುದ್ಧ ಸಚಿವ ಎಚ್.ಸಿ.ಮಹದೇವಪ್ಪ ಕಿಡಿಕಾರಿದ್ದಾರೆ. ಈ ಬಗ್ಗೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ…

1 year ago

ರಾಜ್ಯಪಾಲರು ಕೂಡಲೇ ರಾಜೀನಾಮೆ ಕೊಟ್ಟು ತೊಲಗಲಿ: ಮುಖ್ಯಮಂತ್ರಿ ಚಂದ್ರು ಆಗ್ರಹ

ಬೆಂಗಳೂರು: ಗುಲಾಮಿ ಪ್ರವೃತ್ತಿಯ ರಾಜ್ಯಪಾಲರು ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರೆಯಬಾರದು. ಕೂಡಲೇ ಅವರು ರಾಜೀನಾಮೆ ಕೊಟ್ಟು ತೊಲಗಲಿ ಎಂದು ಮುಖ್ಯಮಂತ್ರಿ ಚಂದ್ರು ಆಗ್ರಹಿಸಿದರು. ಸಿಎಂ ಸಿದ್ದರಾಮಯ್ಯ ವಿರುದ್ಧ…

1 year ago

ಮೈಸೂರು ಮುಡಾ ಹಗರಣ: ಸದ್ಯಕ್ಕೆ ಸಿಎಂ ಸಿದ್ದರಾಮಯ್ಯ ಸೇಫ್‌

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯರಿಗೆ ಹೈಕೋರ್ಟ್‌ ತಾತ್ಕಾಲಿಕ ರಿಲೀಫ್‌ ನೀಡಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಾಗಲು ಅನುಮತಿ ಸಿಗದ ಕಾರಣ ಸಿಎಂ ಸಿದ್ದರಾಮಯ್ಯ…

1 year ago

ಸಿಎಂ ವಿರುದ್ಧದ ತನಿಖೆ ಬಿಜೆಪಿ ಪಾದಯಾತ್ರೆಗೆ ಸಿಕ್ಕ ಯಶಸ್ಸು: ಆರ್‌.ಅಶೋಕ

ಬೆಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವುದು ಬಿಜೆಪಿ ಪಾದಯಾತ್ರೆಗೆ ಸಿಕ್ಕಿರುವ ಯಶಸ್ಸು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ…

1 year ago

ಅಬಕಾರಿ ಇಲಾಖೆಯಲ್ಲಿ ವರ್ಗಾವಣೆ ದಂಧೆಗೆ ರೇಟ್ ಫಿಕ್ಸ್ ಆಗಿದೆ – ಆರ್ ಅಶೋಕ್

ಬೆಂಗಳೂರು : ಅಬಕಾರಿ ಇಲಾಖೆಯಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಎಂಬ ವರದಿಗೆ ಸಂಬಂಧಪಟ್ಟಂತೆ ಪ್ರತಿಪಕ್ಷದ ನಾಯಕ ಆರ್‌ ಅಶೋಕ್‌ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.…

1 year ago

ಕ್ಯಾಬಿನೆಟ್ ನಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಬಗ್ಗೆ ಮತ್ತೆ ಚರ್ಚೆ..?

ಬೆಂಗಳೂರು  : ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಬಿಲ್‌ ಮಂಡನೆ ವಿಚಾರವಾಗಿ ಇವತ್ತು ಕ್ಯಾಬಿನೆಟ್‌ ನಲ್ಲಿ ಮತ್ತೆ ಚರ್ಚೆ ನಡೆಯುವ ಸಾಧ್ಯತೆ ಇದೆ. ಕಳೆದ ವಾರ ಕ್ಯಾಬಿನೆಟ್‌ ಒಪ್ಪಿಗೆಗೆ…

1 year ago