ನವದೆಹಲಿ: ಫೆಂಗಲ್ ಚಂಡಮಾರುತ ಅಬ್ಬರಿಸಿ ಬೊಬ್ಬಿರಿಯುತ್ತಿದ್ದು, ತಮಿಳುನಾಡಿನ ಹಲವು ಜಿಲ್ಲೆಗಳು ಅಕ್ಷರಶಃ ನಲುಗಿ ಹೋಗಿವೆ. ನೆರೆ ಪರಿಸ್ಥಿತಿ ಕುರಿತು ಪ್ರಧಾನಿ ಮೋದಿ ಅವರು ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್‌ರಿಂದ ಮಾಹಿತಿ ಪಡೆದಿದ್ದು, ಎಲ್ಲಾ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಭಾರೀ ಮಳೆಯಿಂದ …