ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ಸಿಎಂ ಪತ್ನಿ ಪಾರ್ವತಿಗೆ ಬಿಗ್ ರಿಲೀಫ್ ಸಿಕ್ಕಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿಂದು ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಆಚರಿಸಿದರು. ಮೈಸೂರಿನ ಲೋಕಾಯುಕ್ತ ಕಚೇರಿ ಮುಂದೆ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು, ಸತ್ಯ ಮೇವ ಜಯತೆ ಎಂದು ಬಿತ್ತಿ ಪತ್ರ …

