Light
Dark

cm

ಬೆಳಗಾವಿ : ನಿಮ್ಮ ಬಾಯಿ ಸರಿ ಇದ್ದಿದ್ದರೆ ಸಿಎಂ ಆಗುವ ಯೋಗ್ಯತೆ ಇತ್ತು  ಅಂತಾ ಕೆಲವರು ಹೇಳಿದ್ದರು ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ಇಂದು ಮಾತನಾಡಿರುವ ಯತ್ನಾಳ್‌ ಎಚ್‌.ಡಿ ಕುಮಾರಸ್ವಾಮಿ …

ಮಂಡ್ಯ : ಡಿಕೆ ಶಿವಕುಮಾರ್‌ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗುತ್ತಾರೆ ಎಂದು ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಶಿವ ಯೋಗೇಶ್ವರ ಸ್ವಾಮೀಜಿ ಭವಿಷ್ಯ ವಾಣಿ ನುಡಿದಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರಿನ ಕುದಲೂರು ಗ್ರಾಮದಲ್ಲಿ ನಡೆದ ಪಟ್ಟಲದಮ್ಮ ದೇವಿಯ ದೀಪೋತ್ಸವದಲ್ಲಿ ಭಾಗಿಯಾಗಿದ್ದ ನೊಣವಿನಕೆರೆ …

ಬೆಂಗಳೂರು : ಎಚ್.ಡಿ ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಸರಣಿ ಟ್ವೀಟ್ ಗಳ ಮೂಲಕ ಹರಿಹಾಯ್ದಿದ್ದಾರೆ. ಇನ್ನು ಈ ಕುರಿತಾಗಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯನವರು, ಕುಮಾರಸ್ವಾಮಿಯವರು ನೂರು ಬಾರಿ ಟ್ವೀಟ್ ಮಾಡಿದರೂ ಅವುಗಳಿಗೆ ಪ್ರತಿಕ್ರಿಯಿಸುವ ಅವಶ್ಯಕತೆ ಇಲ್ಲ ಎಂದಿದ್ದಾರೆ. ಇಂದು …

ಹಾಸನ : ಪ್ರಸಿದ್ದ ಹಾಸನಾಂಬ ಜಾತ್ರಾ ಮಹೋತ್ಸವ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಹಾಸನಾಂಬೆ ದೇವಿಯ ದರ್ಶನ ಪಡೆದರು. ಮೊದಲ ಬಾರಿಗೆ ಹಾಸನಾಂಬೆಯ ದರ್ಶನ ಪಡೆದ ಸಿಎಂಗೆ ಸಂಪುಟ ಸಹೋದ್ಯೋಗಳು ಸಾಥ್ ನೀಡಿದರು. ಬಳಿಕ ಮಾತನಾಡಿದ ಸಿಎಂ, ಹಾಸನ ಜಿಲ್ಲಾ ಉಸ್ತುವಾರಿ …

ಬೆಂಗಳೂರು : ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಹುದ್ದೆ ವಿಚಾರ ಮತ್ತೆ ಸದ್ದು ಮಾಡುತ್ತಿದೆ. ಕಾಂಗ್ರೆಸ್‌ ಪಾಳಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಕಳೆದ ಕೆಲವು ದಿನಗಳಿಂದ ಮತ್ತೆ ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ನಡುವಲ್ಲೇ ಮುಂದಿನ 5 ವರ್ಷ ನಾನೇ ಸಿಎಂ ಎಂದು …

ಬೆಂಗಳೂರು : ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಕುರ್ಚಿಯ ಬಹಿರಂಗ ಹೇಳಿಕೆಗಳು ಜೋರಾದ ಮೇಲೆ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಈ ಬಗ್ಗೆ ಸಚಿವರು, ಶಾಸಕರಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಜೆಡಿಎಸ್‌ ರಾಜ್ಯಾಧ್ಯಕ್ಷ …

ಮದ್ದೂರು : ನಾನೇ ಐದು ವರ್ಷ ಸಿಎಂ ಆಗುತ್ತೇನೆ ಎಂಬ ಕಾಲಘಟ್ಟಕ್ಕೆ ತಲುಪುವುದು ಅನಾರೋಗ್ಯಕರ. ಈಗ ಈ ಪ್ರಶ್ನೆ ಉದ್ಭವಿಸಬೇಕಾಗಿರಲಿಲ್ಲ. ಇತಿ ಮಿತಿ ಗಮನದಲ್ಲಿಟ್ಟುಕೊಂಡು ಮುಂದುವರೆದರೆ ಈ ದ್ವಂದ್ವಕ್ಕೆ ಪರಿಹಾರ ಸಿಗಬಹುದು ಎಂದು ಸಿಎಂ ಸಿದ್ದರಾಮಯ್ಯಗೆ ಪರೋಕ್ಷವಾಗಿ ಮಾಜಿ ಸಿಎಂ ಎಸ್.ಎಂ.ಕೃಷ್ಣ …

ಬೆಂಗಳೂರು : 5 ವರ್ಷ ಸಿಎಂ ಆಗಿ ಮುಂದುವರಿಯುವ ವಿಚಾರ ಗೊತ್ತಿರುವುದು ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ಗೆ ಮಾತ್ರ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ. ಸಿಎಂ ಆಗಿ ನಾನೇ 5 ವರ್ಷ ಮುಂದುವೆಯುತ್ತೇಂಬ ಸಿದ್ದರಾಮಯ್ಯ ಹೇಳಿಕೆ ವಿಚಾರದ …

ಬೆಂಗಳೂರು : ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ದೇಶದ ಬಡವರ ಆರಾಧ್ಯ ದೈವ ಆಗಿದ್ದರು. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರು ಸಂಸತ್‍ನಲ್ಲಿ ಇವರನ್ನು ದುರ್ಗಿ ಅಂತ ಕರೆದಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇಂದು ಇಂದಿರಾಗಾಂಧಿ 39ನೇ ಪುಣ್ಯ ಸ್ಮರಣೆಯ …

ಬೆಂಗಳೂರು : ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಆಯ್ಕೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಿನ್ನೆ ರಾತ್ರಿ ಸಭೆ ನಡೆಸಿದ್ದಾರೆ. ಈ ಕುರಿತು ಶನಿವಾರ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾಧ್ಯಮವರೊಂದಿಗೆ ಮಾತನಾಡಿದ ಡಿ.ಕೆ ಶಿವಕುಮಾರ್, ನಿಗಮ …