ಬೆಂಗಳೂರು: ಜನಾಕರ್ಷಣೆ ಮಾಡುವ ಉದ್ದೇಶದಿಂದ ವಿಧಾನಸೌಧಕ್ಕೆ ನೂತನವಾಗಿ ಅಳವಡಿಸಿರುವ ವರ್ಣರಂಜಿತ ದೀಪಗಳ ಲೋಕಾರ್ಪಣೆ ಏ.6 ರಂದು ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದಾರೆ ಎಂದು ಸ್ಪೀಕರ್ ಯುಟಿ ಖಾದರ್ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ವಿಧಾನಸೌಧ ಪ್ರಜಾಪ್ರಭುತ್ವದ ದೇಗುಲ. ಜನಾಕರ್ಷಣೆ …










