ಮೈಸೂರು: ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 5 ವರ್ಷ ಗಟ್ಟಿಯಾಗಿರುತ್ತದೆ. ಯಾವ ಶಿಂಧೆ ಸರ್ಕಾರವು ಬರಲ್ಲ ಎಂದು ಹೇಳುವ ಮೂಲಕ ಮಾಜಿ ಸಚಿವ ಶ್ರೀ ರಾಮುಲು ಹೇಳಿಕೆಗೆ ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಇಂದು (ಮಾ.1) ಸುದ್ದಿಗಾರರೊಂದಿಗೆ …
ಮೈಸೂರು: ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 5 ವರ್ಷ ಗಟ್ಟಿಯಾಗಿರುತ್ತದೆ. ಯಾವ ಶಿಂಧೆ ಸರ್ಕಾರವು ಬರಲ್ಲ ಎಂದು ಹೇಳುವ ಮೂಲಕ ಮಾಜಿ ಸಚಿವ ಶ್ರೀ ರಾಮುಲು ಹೇಳಿಕೆಗೆ ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಇಂದು (ಮಾ.1) ಸುದ್ದಿಗಾರರೊಂದಿಗೆ …
ಬೆಂಗಳೂರು: ಕ್ಷೇತ್ರ ಮರುವಿಂಗಡಣೆ ಆದಾಗ ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂಬ ಅಮಿತ್ ಶಾ ಅವರ ಹೇಳಿಕೆ ನಂಬಲು ಅರ್ಹವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದ ಅವರು, ಕೇಂದ್ರ ಸರ್ಕಾರವು ಕ್ಷೇತ್ರ ಪುನರ್ ವಿಂಗಡಣೆಗೆ ಅತ್ಯುತ್ಸಾಹ …
ಚೆನ್ನೈ: ತ್ರಿಭಾಷಾ ನೀತಿಯನ್ನು ತೀವ್ರವಾಗಿ ವಿರೋಧಿಸಿರುವ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಪ್ರಾಚೀನ ಭಾರತೀಯ ಮಾತೃಭಾಷೆಗಳನ್ನು ಹಿಂದಿ ನುಂಗಿಹಾಕಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಭೋಜ್‌ಪುರಿ, ಅವಧಿ, ಬ್ರಜ್, ಬುಂದೇಲಿ, ಕುಮಾವೋನಿ, ಮಾಗಾಹಿ, ಮಾರ್ವಾರಿ, ಮಾಲ್ವಿ ಸಂತಾಲಿ, ಅಂಗಿಕಾ ಮತ್ತು …
ಬೆಂಗಳೂರು: ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆ ಹಿನ್ನಲೆ ಸಿಎಂ ಸಿದ್ದರಾಮಯ್ಯ ಅವರು ವಿವಿಧ ಇಲಾಖೆಗಳ ಜೊತೆ ಅಂತಿಮ ಹಂತದ ಬಜೆಟ್ ಪೂವಭಾವಿ ಸಭೆ ನಡೆಸುತ್ತಿದ್ದಾರೆ. ಇಂದು (ಫೆ.25) ಸಿಎಂ ಸಿದ್ದರಾಮಯ್ಯ ಅವರು ಸರ್ಕಾರಿ ನಿವಾಸ ಕಚೇರಿಯಲ್ಲಿ ಆರ್ಥಿಕ ಇಲಾಖೆ ಅಧಿಕಾರಿಗಳ …
ಬೆಂಗಳೂರು: ಅನಧಿಕೃತ ಬಡಾವಣೆಗಳು ನಗರ, ಪಟ್ಟಣ, ಪಾಲಿಕೆ ಮತ್ತು ಹಳ್ಳಿಗಳಲ್ಲೂ ಇವೆ. ಈಗ ಇವುಗಳಿಗೆ ನಾವು ಅಂತ್ಯ ಹಾಡುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಇನ್ನು ಮುಂದೆ ಅನಧಿಕೃತ …
ಬೆಂಗಳೂರು: ಮೆಟ್ರೋ ಟಿಕೆಟ್ ದರ ಏರಿಕೆ ಮಾಡೋದು ರಾಜ್ಯ ಸರ್ಕಾರವಲ್ಲ, ಕೇಂದ್ರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿದ ಅವರು, ಮೆಟ್ರೋ ಸ್ವಾಯತ್ತ ಸಂಸ್ಥೆ ಆದರೂ, ಮೆಟ್ರೋವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಎರಡು ಸೇರಿ ನಡೆಸುತ್ತವೆ. …
ಬೆಂಗಳೂರು: ಕೇಂದ್ರ ಬಜೆಟ್ ಪೂರ್ವ ಸಮಾಲೋಚನೆ ಸಭೆಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ 11.495 ಕೋಟಿ ರೂ. ವಿಶೇಷ ಅನುದಾನವನ್ನು ರಾಜ್ಯ ಸರ್ಕಾರ ಕೇಳಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆ.1ರಂದು 2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಲಿದ್ದು, ಈ ಹಿನ್ನಲೆಯಲ್ಲಿ …
ಬೆಂಗಳೂರು: ಮುಸ್ಲಿಮರು ಕೂಡ ಎರಡು ಮಕ್ಕಳ ನೀತಿ ಅನುಸರಿಸಿ ಎಂದು ಸಿಎಂ ಸಿದ್ದರಾಮಯ್ಯ ಮುಸ್ಲಿಂ ಸಮುದಾಯದವರಿಗೆ ಹೇಳಲಿ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಸೋಮವಾರ ವಿಧಾನಸೌದದಲ್ಲಿ ಮಾತನಾಡಿದ ಅವರು, ಬಳ್ಳಾರಿಯಲ್ಲಿ ನಡೆದ ಸಾಮೂಹಿಕ ವಿವಾಹದ ಕಾರ್ಯಕ್ರಮದಲ್ಲಿ ಹಿಂದೂಗಳು ಎರಡು …
ಬೆಂಗಳೂರು: ಮುಖ್ಯಮಂತ್ರಿಗಳ ಬದಲಾವಣೆಗಾಗಿ ಕಾಂಗ್ರೆಸ್ಸಿನ ಕೆಲವು ಒಕ್ಕಲಿಗ ಶಾಸಕರು ಪ್ರತ್ಯೇಕ ಸಭೆ ನಡೆಸಿದ್ದಾರೆ ಎನ್ನುವುದು ಸುಳ್ಳು ಎಂದು ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಮಾಧ್ಯಮದವರೊಂದಿಗೆ ಇಂದು(ಜ.3) ಮಾತನಾಡಿದ ಅವರು, ಊಟಕ್ಕೆ ಸೇರಿದರೆ ಸಭೆ ನಡೆಸಿದ್ದಾರೆ ಎಂದು ಮಾಧ್ಯಮದವರು ಭಾವಿಸಿದ್ದಾರೆ ಎಂದರು.
ವಿಜಯನಗರ : ಡಿ ಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೇ ಬೇಕು, ಆಗಿಯೇ ಆಗುತ್ತಾರೆ ಎಂದು ಚೆನ್ನಗಿರಿ ಶಾಸಕ ಶಿವಗಂಗಾ ಬಸವರಾಜು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ಮಾತನಾಡಿದ ಅವರು, ತಳಮಟ್ಟದಿಂದ ಸಂಘಟನೆ ಮಾಡಿದ್ದು ಡಿಕೆ ಶಿವಕುಮಾರ್. ಹೀಗಾಗಿ ಡಿಕೆ ಶಿವಕುಮಾರ್ …