ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳಿಂದ ಪಾಪರ್ ಆಗಿರುವ ಕಾಂಗ್ರೆಸ್ ಸರ್ಕಾರ ಬಿಡಿಎ ಆಸ್ತಿಗಳ ಮಾರಾಟಕ್ಕೆ ಮುಂದಾಗಿದೆ. ಬಿಬಿಎಂಪಿ ಹಾಗೂ ಜಲಮಂಡಳಿಯ ಆಸ್ತಿಗಳನ್ನು ಕೂಡ ಮಾರಾಟ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದರು. ಕಾಂಗ್ರೆಸ್ ರಾಜ್ಯದ ಆರ್ಥಿಕ ಶಿಸ್ತನ್ನು …