Mysore
29
few clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

CMSiddaramaiah

HomeCMSiddaramaiah

ಬೆಂಗಳೂರು: ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿದ ಹೈಕೋರ್ಟ್‌ ತೀರ್ಪನ್ನು ಕಾಯ್ದಿರಿಸಿದೆ. ಸಿಎಂ ಸಿದ್ದರಾಮಯ್ಯ ಪರ ಅಭಿಷೇಕ್‌ ಮನು ಸಿಂಘ್ವಿ, ಪ್ರೊ.ರವಿವರ್ಮ ಕುಮಾರ್‌, ಸರ್ಕಾರದ ಪರ ಎ.ಜೆ ಶಶಿಕಿರಣ್‌ ಶೆಟ್ಟಿ …

ಬೆಂಗಳೂರು: ಅಮೆರಿಕಾ ಪ್ರವಾಸದಲ್ಲಿರುವ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅಲ್ಲಿನ ಸಂದರ್ಶನವೊಂದರಲ್ಲಿ ಮೀಸಲಾತಿ ರದ್ದುಪಡಿಸುವುದಾಗಿ ಹೇಳಿರುವುದು ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ. ಸದ್ಯ ಈ ವಿಚಾರವಾಗಿ ರಾಜ್ಯ ಬಿಜೆಪಿ ನಾಯಕರು ಇಂದು ರಾಹುಲ್‌ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ. ಸದ್ಯ ಈ …

ಅರಣ್ಯ ಹುತಾತ್ಮರಿಗೆ ನಮನ ಸಲ್ಲಿಸಿದ ಸಿಎಂ ಅರಣ್ಯ ಹುತಾತ್ಮರು ಮನುಕುಲದ, ಜೀವ ಸಂಕುಲದ ಸಂರಕ್ಷಕರು: ಸಿ.ಎಂ.ಸಿದ್ದರಾಮಯ್ಯ ಬೆಂಗಳೂರು: ಪ್ರಕೃತಿಯಿಂದ ಲಾಭ ಪಡೆಯುತ್ತಿರುವ ಎಲ್ಲರಿಗೂ ಪ್ರಕೃತಿ ರಕ್ಷಣೆಯ ಹೊಣೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ರಾಷ್ಟ್ರೀಯ ಅರಣ್ಯ ಹುತಾತ್ಮ‌ರ ದಿ‌ನದ ಅಂಗವಾಗಿ …

ಬೆಂಗಳೂರು: ರಾಜ್ಯದ ಸಮೃದ್ಧ ಅರಣ್ಯ ಸಂಪತ್ತಿನ ರಕ್ಷಣೆಗೆ ಹಗಲಿರುಳು, ಜೀವದ ಹಂಗು ತೊರೆದು ಶ್ರಮಿಸುವ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಹಾಲಿ ಇರುವ ಪೊಲೀಸ್‌ ಕ್ಯಾಂಟೀನ್‌ ಸೌಲಭ್ಯ ಬಳಸಿಕೊಳ್ಳಲು ಅವಕಾಶ ನೀಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ …

ನಮ್ಮ ಸರ್ಕಾರ ದ್ವೇಷದ ರಾಜಕಾರಣ ಮಾಡುವುದಿಲ್ಲ ಬಿಜೆಪಿ ಸರ್ಕಾರದ ಹಗರಣಗಳ ತನಿಖೆ ಚುರುಕುಗೊಳಿಸಲು ಸಚಿವ ಸಂಪುಟ ಉಪ ಸಮಿತಿ ರಚನೆ- ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸುಮಾರು 21 ಹಗರಣಗಳು ನಡೆದಿದ್ದು, ಈ ಎಲ್ಲ ಹಗರಣಗಳ ತನಿಖೆಗೆ …

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಸೋಮವಾರ(ಸೆ.9) ಮತ್ತೆ ಮುಂದೂಡಿದೆ. ಮುಂದಿನ ವಿಚಾರಣೆಯನ್ನು ಸೆಪ್ಟಂಬರ್‌ 12ರಂದು ನಿಗದಿ ಮಾಡಲಾಗಿದ್ದು, ಅಲ್ಲಿಯವರೆಗೂ ಸಿದ್ದರಾಮಯ್ಯಗೆ …

ಮೈಸೂರು: ಇಂದು ಎಲ್ಲೆಡೆ ಗಣೇಶ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಣೆ ಮಾಡಲಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ ಅವರು ನಾಡಿನ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ನಾಡಬಂಧುಗಳಿಗೆ ಗಣೇಶ ಚತುರ್ಥಿಯ ಹಾರ್ದಿಕ ಶುಭಾಶಯಗಳು. ಸಂಕಷ್ಟಹರ ಗಣೇಶನು ಬದುಕಲ್ಲಿ …

ಹಾಸನ(ಸಕಲೇಶಪುರ): ರಾಜ್ಯದ ಜನತೆಗೆ ಗೌರಿ ಗಣೇಶ ಹಬ್ಬದ ಶುಭಾಶಯಗಳನ್ನು ತಿಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 2026-27 ರೊಳಗೆ ಎತ್ತಿನಹೊಳೆ ಯೋಜನೆಯನ್ನು ಪೂರ್ಣಗೊಳಿಸುವ ವಿಶ್ವಾಸವಿದೆ ಎಂದು ತಿಳಿಸಿದರು. ಅವರು ಇಂದು ಸಕಲೇಶಪುರದ ಹೆಬ್ಬನಹಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸರ್ಕಾರದ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ ಶಂಕುಸ್ಥಾಪನೆಯನ್ನು …

ಹಾಸನ:  ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಉದ್ಘಾಟನೆಯ ಪೂಜೆ ಮತ್ತು ಹೋಮಗಳು ಚಾಮುಂಡಿಬೆಟ್ಟದ ಸನ್ನಿದಿಯ ಪ್ರಧಾನ ಅರ್ಚಕರಾದ ಡಾ.ಎನ್.ಶಶಿಶೇಖರ ದೀಕ್ಷಿತ್ ಅವರ ನೇತೃತ್ವದಲ್ಲಿ ನೆರವೇರಿತು. ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ನವಗ್ರಹ ಹೋಮ, ಗಣಪತಿ ಹೋಮ, ಮೃತ್ಯುಂಜಯ ಹೋಮ …

ಎತ್ತಿನಹೊಳೆ ಎರಡನೆ ಹಂತ 2027ಕ್ಕೆ ಮುಗಿದು ಕುಡಿಯುವ ನೀರು 7 ಜಿಲ್ಲೆಗಳ ಲಕ್ಷಾಂತರ ಮನೆಗಳನ್ನು ತಲುಪುವುದು ಶತಸಿದ್ಧ: ಮುಖ್ಯಮಂತ್ರಿಗಳ ಗ್ಯಾರಂಟಿ ನುಡಿ ಹಾಸನ: ಎತ್ತಿನಹೊಳೆ ಎರಡನೆ ಹಂತ 2027ಕ್ಕೆ ಮುಗಿದು ಕುಡಿಯುವ ನೀರು 7 ಜಿಲ್ಲೆಗಳ ಲಕ್ಷಾಂತರ ಮನೆಗಳನ್ನು ತಲುಪುವುದು ಶತಸಿದ್ಧ …

Stay Connected​