Mysore
26
overcast clouds

Social Media

ಶನಿವಾರ, 10 ಜನವರಿ 2026
Light
Dark

CMSiddaramaiah

HomeCMSiddaramaiah

ಬೆಂಗಳೂರು: ರಾಜ್ಯಪಾಲರ ಕಛೇರಿ ದುರ್ಬಳಕೆ ಮಾಡಿಕೊಂಡು ಸುಳ್ಳು ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಲುಕಿಸಿ ಸರ್ಕಾರ ಅಸ್ಥಿರಗೊಳಿಸುವ ಷಡ್ಯಂತ್ರ ನಡೆಯುತ್ತಿದೆ. ಕಾಂಗ್ರೆಸ್‌ ಪಕ್ಷ, ಸಂಪುಟ ಸಚಿವರು ಹಾಗೂ ಇಡೀ ಇಂಡಿಯಾ ಒಕ್ಕೂಟ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲುತ್ತದೆ, ಅವರು ರಾಜೀನಾಮೆ ನೀಡುವ …

ಮೈಸೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್‌ಗೆ  ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅನುಮತಿ ನೀಡಿರುವುದನ್ನು ಮಾಜಿ ಸಂಸದ ಪ್ರತಾಪ್‌ ಸಿಂಹ ಸ್ವಾಗತಿಸಿದ್ದಾರೆ. ಅಲ್ಲದೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆಗೆ ಒಳಗಾಗುವಂತೆ ಆಗ್ರಹಿಸಿದ್ದಾರೆ. ಈ ಬಗ್ಗೆ ಸರಣಿ ಟ್ವಿಟ್‌ ಮಾಡಿರುವ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ತೈವಾನ್‌ ಮೂಲದ ಆಪಲ್‌ ಫೋನ್‌ ಕಂಪೆನಿ ಫಾಕ್ಸ್‌ಕಾನ್‌ ಸಂಸ್ಥೆಯ ಚೇರ್‌ಮನ್‌ ಹಾಗೂ ಅಧ್ಯಕ್ಷ ಯಂಗ್‌ ಲಿಯು ಅವರೊಂದಿಗಿನ ಚರ್ಚೆ ನಡೆಸಿದರು. ಶುಕ್ರವಾರ ನಗರಕ್ಕೆ ಬಂದಿಳಿದ ಅವರನ್ನು ರಾಜ್ಯ ಸರರ್ಕಾರದ ವತಿಯಿಂದ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಬಳಿಕ ಖಾಸಗಿ …

ಬೆಂಗಳೂರು: ಈ ಬಾರಿ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಇದರಿಂದ 81,589  ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಅಂತಿಮ ವರದಿ ಬಂದ ಕೂಡಲೇ ಪರಿಹಾರ ವಿತರಣೆಗೆ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ …

78 ನೇ ಸ್ವಾತಂತ್ರ್ಯ ದಿನಾಚರಣೆ ಬೆಂಗಳೂರು : ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ನಾಡಿನ ಸಮಸ್ತ ಜನರ ಬದುಕಿಗೆ ಆರ್ಥಿಕ ಭದ್ರತೆ ತರುವ ಕೆಲಸವನ್ನು ಸರ್ಕಾರ ಮಾಡುತ್ತಿದೆ.ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಆರ್ಥಿಕ ನೆರವು ನೀಡುವ ಜಾಗತಿಕ ಮೂಲ …

ಮೈಸೂರು: ಸಿದ್ದರಾಮಯ್ಯ ಅವರು ದೆಹಲಿ ಸಿಎಂ ಅರವಿಂದ ಕೇಜ್ರೀವಾಲ್ ತರ ಜೈಲಿನಲ್ಲಿ ಕೂತು ಆಡಳಿತ ನಡೆಸುತ್ತಾರೆ ಎಂಬ ಹೇಳಿಕೆ ಅಕ್ಷಮ್ಯ, ಬಾಲಿಷವಾದದ್ದು. ಇದು ಇವರ ಕೊಳಕು ಮನಸ್ಥಿತಿಯನ್ನ ತೋರಿಸುತ್ತದೆ. ಈ ಕೂಡಲೇ ಸಿಎಂ ಸಿದ್ದರಾಮಯ್ಯ ಅವರನ್ನು ಶಾಸಕ ಶ್ರೀವತ್ಸ ಕ್ಷಮೆ ಕೇಳಬೇಕು …

ಬೆಂಗಳೂರು : ನಮ್ಮ ಸರ್ಕಾರ ಸಚಿವ ಪ್ರಿಯಾಂಕ ಖರ್ಗೆ ಅವರ ನೇತೃತ್ವದಲ್ಲಿ ಎಲ್ಲಾ ಗ್ರಂಥಾಲಯ ಮೇಲ್ವಿಚಾರಕರನ್ನು ಕನಿಷ್ಠ ವೇತನಕ್ಕೆ ಒಳಪಡಿಸಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ , ಕರ್ನಾಟಕ ಪಂಚಾಯತ್ ರಾಜ್ …

ಬೆಂಗಳೂರು: ಕಳೆದ ಬಾರಿ ವಿಶ್ವಾವಿಖ್ಯಾತ ನಾಡಹಬ್ಬ ದಸರಾ ಮೇಲೆ ಬರದ ಕರಿ ನೆರಳು ಆವರಿಸಿದ್ದ ಕಾರಣ ರಾಜ್ಯ ಸರ್ಕಾರ ಸರಳ ದಸರಾ ಆಚರಣೆ ಮಾಡಿತ್ತು. ಆದರೆ, ಇದೀಗ ಆಗಿಲ್ಲ, ಈ ಬಾರಿ ಅದ್ದೂರಿ ದಸರಾ ಆಚರಣೆಗೆ ರಾಜ್ಯ ಸರ್ಕಾರವು ನಿರ್ಧಾರ ಕೈಗೊಂಡಿದ್ದು, …

ಮೈಸೂರು: ನನಗೆ ಒಂದು ನಿವೇಶನವೂ ಇಲ್ಲ. ನಿವೇಶನಕ್ಕಾಗಿ ಯಾರ ಬಳಿ ಮನವಿ ಕೂಡ ಮಾಡಿಲ್ಲ ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಜೆಡಿಎಸ್‌ ತಿರುಗೇಟು ನೀಡಿದೆ. ಈ ಕುರಿತು ಜೆಡಿಎಸ್‌ ತನ್ನ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಸಿದ್ದರಾಮಯ್ಯನವರ ಲೇಟರ್‌ ಒಂದನ್ನು ಹಂಚಿಕೊಂಡಿದೆ. …

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರಿಗೆ ಡಿ.ಜೆ .ಅಬ್ರಹಾಂ ಅವರು ಸಲ್ಲಿಸಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಕಾಂಗ್ರೆಸ್ ಮುಖಂಡ ಶಿವನಂಜು ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಶನಿವಾರ(ಆ.10) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬ್ಲಾಕ್ ಮೇಲರ್ ಡಿಜೆ ಅಬ್ರಹಾಂ …

Stay Connected​
error: Content is protected !!