ಮೈಸೂರು: ಇತ್ತೀಚೆಗೆ ಕೊ-ಆಪರೇಟಿವ್ ಬ್ಯಾಂಕ್ ಗಳು ಹೆಚ್ಚು ಹೆಚ್ಚು ಪ್ರಾರಂಭವಾಗುತ್ತಿವೆ. ಆದರೆ ಅದರ ಆಶಯಗಳನ್ನು ಈಡೇರಿಸುವತ್ತ ಗ್ರಾಹಕರ ವಿಶ್ವಾಸ ಗಳಿಸುವಲ್ಲಿ ವಿಫಲವಾಗುತ್ತಿವೆ ಎಂದು ಮಾಜಿ ಶಾಸಕ ಎಂ.ಕೆ ಸೋಮಶೇಖರ್ ಅಭಿಪ್ರಾಯಪಟ್ಟರು. ನಗರದ ವಿದ್ಯಾರಣ್ಯಪುರಂನಲ್ಲಿ ಪ್ರಗತಿ ಕೋ-ಆಪರೇಟಿವ್ ಬ್ಯಾಂಕ್ ನ ನೂತನ …