ಕೊಚ್ಚಿನ್/ಕೇರಳ: ಕುವೈತ್‌ನಲ್ಲಿ ಎರಡು ದಿನಗಳ ಹಿಂದೆ ಸಂಭವಿಸಿದ ಅಗ್ನಿ ದುರಂತದಲ್ಲಿ ಮಡಿದ ಭಾರತೀಯರ ಮೃತದೇಹವನ್ನು ಹೊತ್ತ IAF ಯುದ್ಧ ವಿಮಾನ ಶುಕ್ರವಾರ (ಜೂನ್.14) ಕೇರಳದ ಕೊಚ್ಚಿನ್‌ನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಕುವೈತ್‌ನಲ್ಲಿ ಮಡಿದ 31 ಮಂದಿ ಭಾರತೀಯರ ಪಾರ್ಥೀವ ಶರೀರವನ್ನು …