ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊನೆಗೂ ಕೊಬ್ಬರಿಗೆ ಬೆಂಬಲ ಬೆಲೆ ಘೋಷಣೆ ಮಾಡಿದ್ದಾರೆ. ತುಮಕೂರಿನ ಸಿದ್ದಗಂಗಾ ಮಠದ ಬಳಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಪ್ರತಿ ಕ್ವಿಂಟಾಲ್ ಕೊಬ್ಬರಿಗೆ ಹೆಚ್ಚುವರಿಯಾಗಿ 1,500 ರೂಪಾಯಿ ನೀಡುವುದಾಗಿ ಹೇಳಿದ್ದಾರೆ. ಕುಣಿಗಲ್‌ನಲ್ಲಿ ಸ್ಟಡ್ ಫಾರಂನ ಟೌನ್‌ಶಿಪ್ …