ಮೈಸೂರು : ಟ್ವಿಲೈಟ್ ವಿಸ್ಪರ್ಸ ಆಫ್ ಹಂಪಿ ಛಾಯಾಚಿತ್ರ ಪ್ರದರ್ಶನವನ್ನು ಜಿಲ್ಲಾಧಿಕಾರಿ ಡಾ.ರಾಜೇಂದ್ರ.ಕೆ.ವಿ ಉದ್ಘಾಟನೆ ನೀಡಿದರು. ನಗರದ ಕಾಫಿ ಸಿಟಿಯ ನೆರಳು ಬೆಳಕು ಗ್ಯಾಲರಿಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮವನ್ನು ಉಸ್ಗಾಟನೆ ಮಾಡಿ ಮಾತನಾಡಿದ ಅವರು, ಹಂಪಿಯ ಮತ್ತು ಮೈಸೂರಿನ ಸಾಂಸ್ಕೃತಿಕ ಸಂಬಂಧ ನೆನೆಯುತ್ತಾ ಶಿವಶಂಕರ್ …