ಮೈಸೂರು : ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುವ ಆಸೆ ಇದೆ. ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ ಅದಕ್ಕೆ 136 ಶಾಸಕರುಗಳು ಬದ್ದ ಎಂದು ಚಾಮರಾಜ ಕ್ಷೇತ್ರದ ಶಾಸಕ ಕೆ.ಹರೀಶ್ ಗೌಡ ಹೇಳಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ …