Mysore
15
clear sky

Social Media

ಗುರುವಾರ, 05 ಫೆಬ್ರವರಿ 2026
Light
Dark

Cold weather

HomeCold weather

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕನಿಷ್ಠ ತಾಪಮಾನ ತೀವ್ರವಾಗಿ ಕುಸಿತ ಕಂಡಿದ್ದು, ಚಳಿಯ ತೀವ್ರತೆ ಹೆಚ್ಚಾಗಿದೆ. ಕಳೆದ ಒಂದು ವಾರದಿಂದ ಮೋಡ ಕವಿದ ವಾತಾವರಣವಿದ್ದ ಪರಿಣಾಮ ಚಳಿ ಹೆಚ್ಚಾಗಿದ್ದರೂ ಕನಿಷ್ಠ ತಾಪಮಾನದಲ್ಲಿ ಹೆಚ್ಚಳವಾಗಿತ್ತು. ಆದರೆ ಕಳೆದೆರಡು ದಿನದಿಂದ ಹಗಲು ವೇಳೆ ಬಿಸಿಲು ಹೆಚ್ಚಾಗಿದ್ದು, …

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ ಜಿಲ್ಲೆಗಳ ಕೆಲವು …

weather rain alert karnataka

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳಲ್ಲಿ ಮೈಕೊರೆವ ಚಳಿ ಜೊತೆಗೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಮತ್ತು ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗಲಿದೆ. ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ …

ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ೩೦ ಡಿ.ಸೆ. ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಹೆಚ್ಚಾಗಿರುವ ಮಾಗಿ ಚಳಿಯ ವಾತಾವರಣಕ್ಕೆ ಜನರು ಕಕ್ಕಾಬಿಕ್ಕಿಯಾಗಿದ್ದಾರೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ೩೦ ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆ ದಾಖಲಾಗುತ್ತಿದೆ. ಅದೇ ರೀತಿ ಕನಿಷ್ಠ ತಾಪಮಾನ …

Rain Intensifies; Red Alert Issued

ಬೆಂಗಳೂರು: ರಾಜ್ಯದಲ್ಲಿ ಚಳಿ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ನಡುವೆಯೇ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ರಾಯಚೂರು, ಯಾದಗಿರಿ, ಕೊಪ್ಪಳ, ಕಲಬುರ್ಗಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. …

ನವದೆಹಲಿ: ದೆಹಲಿಯಲ್ಲಿ ವಿಚಿತ್ರ ಹವಾಮಾನ ಕಂಡು ಬರುತ್ತಿದ್ದು, ಒಂದೇ ವಾರದ ಅವಧಿಯಲ್ಲಿ ತಾಪಮಾನದಲ್ಲಿ ಭಾರೀ ವ್ಯತ್ಯಾಸವಾಗುತ್ತಿದೆ. ಪಾಲಂನಂತಹ ಕೆಲವು ನಿಲ್ದಾಣಗಳಲ್ಲಿ 10 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆ ತಾಪಮಾನ ವರದಿಯಾಗಿದ್ದು, ಜನತೆ ಕಂಗಾಲಾಗಿದ್ದಾರೆ. ತಾಪಮಾನ ಕುಸಿತಕ್ಕೆ ಪಶ್ಚಿಮದಿಂದ ಬೀಸುತ್ತಿರುವ ಬಲವಾದ ಶೀತ ಮಾರುತಗಳು …

Stay Connected​
error: Content is protected !!