ಚಿಂದ್ವಾರ: ವಿಷಕಾರಿ ಕೆಮ್ಮಿನ ಸಿರಪ್ ಸೇವನೆಯಿಂದ ಉಂಟಾಗಿರುವ ಶಂಕಿತ ಮೂತ್ರಪಿಂಡ ವೈಫಲ್ಯದಿಂದ ಚಿಂದ್ವಾರದಲ್ಲಿ 14 ಮಕ್ಕಳು ಸಾವನ್ನಪ್ಪಿದ ಪ್ರಕರಣದ ತನಿಖೆಗಾಗಿ ಮಧ್ಯಪ್ರದೇಶ ಪೊಲೀಸರು ವಿಶೇಷ ತನಿಖಾ ತಂಡ (ಎಸ್‍ಐಟಿ) ರಚಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಕ್ಕಳ ಸಾವುಗಳಿಗೆ ಸಂಬಂಧಿಸಿದಂತೆ ನಿರ್ಲಕ್ಷ್ಯದ ಆರೋಪದ …


