ನವೀನ್ ಡಿಸೋಜ ಸೆ.೫ರವರೆಗೆ ನೋಂದಣಿಗೆ ಕಾಲಾವಕಾಶ; ಕೊಡಗಿನ ಮೊದಲ ಕಾನೂನು ಕಾಲೇಜು ಎಂಬ ಹೆಗ್ಗಳಿಕೆ ಮಡಿಕೇರಿ: ಕೊಡಗು ಜಿಲ್ಲೆಗೆ ಬಹು ಬೇಡಿಕೆಯಾಗಿದ್ದ ಕಾನೂನು ಕಾಲೇಜು ಆರಂಭಕ್ಕೆ ಸಿದ್ಧತೆ…