ಮೈಸೂರು: ವಿದ್ಯಾರ್ಥಿ ದಿಸೆಯಲ್ಲಿಯೇ ವಿದ್ಯಾರ್ಥಿಗಳು ತಮಗಿಷ್ಟವಾದ ಯಾವುದಾದರೊಂದು ಕ್ಷೇತ್ರವನ್ನು ಆರಿಸಿಕೊಂಡು ಸಾಧನೆ ವಾಡಿದಲ್ಲಿ ಮುಂದಿನ ಭವಿಷ್ಯ ಉಜ್ವಲವಾಗಬಲ್ಲದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು. ನಗರದ ಲಕ್ಷ್ಮಿಪುರಂನಲ್ಲಿರುವ ಎಸ್‌ಡಿಎಂ ಕಾಲೇಜು ಆವರಣದಲ್ಲಿ ಎಂಎಂಕೆ, ಎಸ್‌ಡಿಎಂ ಮಹಾ ವಿದ್ಯಾಲುಂದ ವತಿಯಿಂದ ಶುಕ್ರವಾರ …