ಚೆನ್ನೈ : ಶಿವಗಂಗಾ ಜಿಲ್ಲೆಯ ಕುಮ್ಮಂಗುಡಿ ಬಳಿ ಭಾನುವಾರ ಸಂಜೆ ಎರಡು ತಮಿಳುನಾಡು ಸರ್ಕಾರಿ ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿ 11 ಮಂದಿ ಸಾವನ್ನಪ್ಪಿದ್ದು, 20 ಜನರು ಗಾಯಗೊಂಡಿದ್ದಾರೆ.…