ಜಗತ್ತಿನಲ್ಲೆ ಅತ್ಯಂತ ಹೆಚ್ಚು ಬಳಕೆಯಲ್ಲಿರುವ ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ವಾಟ್ಸ್ ಆಪ್ ತನ್ನ ಬಣ್ಣ ಬಲಿಸುವ ಮೂಲಕ ಮತ್ತೊಮ್ಮೆ ಸುದ್ದಿಯಲ್ಲಿದೆ. ಜಗತ್ತಿನಾದ್ಯಂತ ಮೂರು ಮಿಲಿಯನ್ ಬಳಕೆದಾರರನ್ನು ಹೊಂದಿರುವ ವಾಟ್ಸ್ ಆಪ್ ಹೊಸದೊಂದು ಬದಲಾವಣೆಯನ್ನು ಮಾಡಿಕೊಂಡಿದೆ. ವಾಟ್ಸ್ ಆಪ್‌ನ ಭಾಗಗಳು ತನ್ನ ಲೋಗೋ …