ಕನ್ನಡ ಚಿತ್ರರಂಗ ಹಾಗೂ ಕಿರು ತೆರೆಯ ಜನಪ್ರಿಯ ಹಾಸ್ಯ ನಟ ಎಂ. ಎಸ್.ಉಮೇಶ್ ಅವರು ಕರುಳಿನ ಕ್ಯಾನ್ಸರ್‌ನಿಂದ ನಿಧನರಾಗಿದ್ದಾರೆ. ಉಮೇಶ್ ಅವರು ೪ ವರ್ಷ ವಯಸ್ಸಿನಲ್ಲೇ ನಾಟಕವೊಂದರಲ್ಲಿ ಬಾಲನಟನ ಪಾತ್ರ ನಿರ್ವಹಿಸಿದ್ದರು. ೧೯೫೯ರಲ್ಲಿ ಅಂದಿನ ಪ್ರಖ್ಯಾತ ನಿರ್ಮಾಪಕ ಮತ್ತು ನಿರ್ದೇಶಕರಾಗಿದ್ದ ಬಿ.ಆರ್. …