ತುಮಕೂರು: ಶೀಘ್ರದಲ್ಲೇ ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳ ಗೃಹಲಕ್ಷ್ಮೀ ಹಣ ಬಿಡುಗಡೆ ಮಾಡುತ್ತೇವೆ ಎಂದು ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಕುರಿತು ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ…