Mysore
34
few clouds

Social Media

ಮಂಗಳವಾರ, 12 ಮೇ 2026
Light
Dark

commercial cylinder

Homecommercial cylinder

ಹೊಸದಿಲ್ಲಿ : ಇರಾನ್ ಸಂಘರ್ಷದಿಂದಾಗಿ ಉಂಟಾದ ಅಂತರರಾಷ್ಟ್ರೀಯ ಅನಿಲ ಪೂರೈಕೆ ಬಿಕ್ಕಟ್ಟಿನ ನಡುವೆಯೂ ಕೇಂದ್ರ ಸರ್ಕಾರ ವಾಣಿಜ್ಯ ಎಲ್‌ಪಿಜಿ ಪೂರೈಕೆಯನ್ನು ಶೇ.70ರಷ್ಟಕ್ಕೆ ಏರಿಸಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಕಳುಹಿಸಿದ ಪತ್ರದಲ್ಲಿ, ಹಿಂದಿನ ಶೇ.50ರ ಹಂಚಿಕೆಗೆ …

ಬೆಂಗಳೂರು : ಹೆಚ್ಚುವರಿಯಾಗಿ ಒಂದು ಸಾವಿರ ವಾಣಿಜ್ಯ ಸಿಲಿಂಡರ್‌ ಪೂರೈಕೆ ಮಾಡುವುದಾಗಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಗ್ಯಾಸ್ ಕಂಪನಿಗಳು ಮತ್ತು ಹೋಟೆಲ್ ಸಂಘದ ಜೊತೆ ಸಚಿವ ಮುನಿಯಪ್ಪ ಸಭೆ ನಡೆಸಿ, ರಾಜ್ಯದಲ್ಲಿ ಹೆಚ್ಚುವರಿಯಾಗಿ ವಾಣಿಜ್ಯ ಸಿಲಿಂಡರ್ ಪೂರೈಕೆ ಮಾಡಲಾಗುವುದು. ಹೆಚ್ಚುವರಿಯಾಗಿ 1,000 …

ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಗುಡ್‌ನ್ಯೂಸ್‌ ನೀಡಿದೆ. ಎಲ್‌ಪಿಜಿ ಉತ್ಪಾದನೆಯಲ್ಲಿ ಹೆಚ್ಚಳವಾಗಿರುವುದರಿಂದ ರಾಜ್ಯಗಳಿಗೆ ಹೆಚ್ಚುವರಿಯಾಗಿ ವಾಣಿಜ್ಯ ಬಳಕೆಗೆ ಶೇ.20ರಷ್ಟು ಅನಿಲ ಹಂಚಿಕೆ …

ನವದೆಹಲಿ : ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಏರಿಕೆಯಾಗಿದೆ. ಇಂದಿನಿಂದ (ಡಿಸೆಂಬರ್‌ 1)ಜಾರಿಗೆ ಬರುವಂತೆ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್‌ ಗಳ ಬೆಲೆಯಲ್ಲಿ 21 ರೂ. ಗಳಷ್ಟು ಏರಿಕೆ ಮಾಡಲಾಗಿದೆ. ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳಾದ …

ನವದೆಹಲಿ : ಅಡುಗೆ ಅನಿಲ ದರ ಇಳಿಕೆಯಾಗಿ ಗ್ರಾಹಕರು ನೆಮ್ಮದಿಯ ನಿಟ್ಟುಸಿರು ಬಿಡುತ್ತಿದ್ದಂತೆ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಗಳ ಬೆಲೆಯನ್ನು ಕೇಂದ್ರ ಸರ್ಕಾರ ಇಳಿಕೆ ಮಾಡಿದೆ. 19 ಕೆಜಿ ವಾಣಿಜ್ಯ ಬಳಕೆಯ ಎಲ್‍ಪಿಜಿ ಗ್ಯಾಸ್ ಸಿಲಿಂಡರ್ ಗಳ ಬೆಲೆಯಲ್ಲಿ 158 …

ನವದೆಹಲಿ : ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಬಳಕೆಯ ಎಲ್​ಪಿಜಿ ಗ್ಯಾಸ್ ಸಿಲಿಂಡರ್​ ಬೆಲೆಯನ್ನು ಇಳಿಕೆ ಮಾಡಿವೆ. ಹೊಸ ಆದೇಶದ ಪ್ರಕಾರ 19 ಕೆಜಿ ವಾಣಿಜ್ಯ ಎಲ್​ಪಿಜಿ ಸಿಲಿಂಡರ್​ನ ದರವನ್ನು 99.75 ರೂ. ಕಡಿತಗೊಳಿಸಲಾಗಿದೆ. ಹೊಸ ಬೆಲೆ ಇಂದಿನಿಂದ ಜಾರಿಗೆ ಬರಲಿವೆ. …

ನವದೆಹಲಿ : ಕಾರ್ಮಿಕರ ದಿನದಂದು ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ ಬೆಲೆ ಭಾರೀ ಇಳಿಕೆ ಕಂಡಿದ್ದು, 171. 50 ರೂ. ಕಡಿತಗೊಂಡಿದೆ. ಈ ಆದೇಶವು ಇಂದಿನಿಂದಲೇ ಜಾರಿಗೆ ಬರಲಿದೆ. ಈ ಹಿಂದೆ ಏಪ್ರಿಲ್‌ನಲ್ಲಿ ಸರ್ಕಾರವು ವಾಣಿಜ್ಯ ಬಳಕೆಯ …

Stay Connected​
error: Content is protected !!