ಯಾವುದೇ ಕಾರಣಕ್ಕೂ ವಾಣಿಜ್ಯ ತೆರಿಗೆ ಸಂಗ್ರಹದಲ್ಲಿ ಗುರಿಗಿಂತ ಕಡಿಮೆಯಾಗಲೇ ಬಾರದು: ಸಿ.ಎಂ ಸ್ಪಷ್ಟ ಸೂಚನೆ ಬೆಂಗಳೂರು: ಇನ್ಮೇಲೆ ಪ್ರತಿ ತಿಂಗಳ ಕೊನೆಗೆ ನಾನೇ ನೇರವಾಗಿ ಪ್ರಗತಿ ಪರಿಶೀಲನೆ ನಡೆಸ್ತೇನೆ. ಪ್ರಗತಿ ಕಾಣಿಸದಿದ್ದರೆ ಮುಲಾಜಿಲ್ಲದೆ ನಿಮ್ಮನ್ನು ಬದಲಾಯಿಸ್ತೀನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು …


