ಬೆಂಗಳೂರು : ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ ಸಂತ್ರಸ್ತರಿಗೆ ನ್ಯಾಯ ಒದಗಿಸಲು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಿಸುವಂತೆ ಪ್ರತಿಪಕ್ಷ ನಾಯಕ ಆರ್.ಅಶೋಕ ಕೋರಿದ್ದಾರೆ. ಈ ಕುರಿತು ಅವರು ಆಯೋಗದ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ. ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆಯ ದಿನದಂದು, ಚಿನ್ನಸ್ವಾಮಿ …

