Mysore
20
overcast clouds

Social Media

ಭಾನುವಾರ, 19 ಜನವರಿ 2025
Light
Dark

commission

Homecommission

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ 60% ಕಮಿಷನ್‌ ಆರೋಪ ಮಾಡಿರುವ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್‌.ಸಿ.ಮಹದೇವಪ್ಪ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಗುತ್ತಿಗೆದಾರರ ಹತ್ತಿರ …

ನವದೆಹಲಿ: ದಾಖಲೆ ಕೊಡಿ ದಾಖಲೆ ಕೊಡಿ ಎಂದು ಹೇಳುತ್ತೀರಾ! ಇಲ್ನೋಡಿ ನಿಮ್ಮ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ ಎಂದು ಹೇಳುವ ಮೂಲಕ 60% ಕಮಿಷನ್‌ ಆರೋಪವನ್ನು ತೀವ್ರಗೊಳಿಸಿರುವ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರು, ಸಿಎಂ ಸಿದ್ದರಾಮಯ್ಯ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ. …

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಗುತ್ತಿಗೆದಾರರಿಂದ 60% ಕಮಿಷನ್ ಸುಲಿಗೆ ಮಾಡುತ್ತಿದೆ ಎಂದು ಮತ್ತೆ ಆರೋಪ ಮಾಡಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ದಾಖಲೆ ಕೊಡಿ ಎಂದ ಸಿಎಂ ಸಿದ್ದರಾಮಯ್ಯರಿಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ …

ಬೆಂಗಳೂರು :ಕಾಂಗ್ರೆಸ್ ನೇತೃತ್ವದ ಸರ್ಕಾರ ಕಮಿಷನ್ ಹಿಂದೆ ಬಿದ್ದಿಲ್ಲ, ಕಮಿಷನ್ ಹಗರಣದ ಹಿಂದಿರುವ ಭ್ರಷ್ಟರ ಬೆನ್ನು ಬಿದ್ದಿದ್ದೇವೆ. ನಮ್ಮ ಮೇಲಿನ ಆರೋಪಗಳನ್ನು ಸವಾಲಿನಂತೆ ಸ್ವೀಕರಿಸಿ, ಈ ಅಗ್ನಿಪರೀಕ್ಷೆಯಲ್ಲಿ ಗೆದ್ದುಬಂದು ನಮ್ಮದು ಬರೀ ಉತ್ತಮವಲ್ಲ ಅತ್ಯುತ್ತಮ, ಪಾರದರ್ಶಕ, ಜನಪರ ಸರ್ಕಾರ ಎಂಬುದನ್ನು ನಾಡಿನ …

ಬೆಂಗಳೂರು: ಬಿಜೆಪಿ ಸರ್ಕಾರದ ಆರ್ಥಿಕ ಅಶಿಸ್ತು ಮತ್ತು ಕಮಿಷನ್ ಹಾವಳಿಯಿಂದ ಗುತ್ತಿಗೆದಾರರಿಗೆ ಸಮಸ್ಯೆ ಆಗಿದೆ. ಬಿಜೆಪಿ ಹಳಿ ತಪ್ಪಿಸಿರುವ ಆರ್ಥಿಕತೆಯನ್ನು ಸರಿಯಾಗಿಸಲು ಸ್ವಲ್ಪ ಸಮಯಾವಕಾಶ ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕರ್ನಾಟಕ ರಾಜ್ಯ ಗುತ್ತಿಗೆಗಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಅವರ …

Stay Connected​