ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ ಸಲ್ಲಿಸಲಿದೆ. ಸಿ.ಜೆ.ರಾಯ್ ಆತ್ಮಹತ್ಯೆಯ ಹಿಂದಿನ ಸತ್ಯ…