Mysore
23
overcast clouds
Light
Dark

commited suicide

Homecommited suicide

ಮೈಸೂರು : ಸಾಲಭಾದೆ ತಾಳಲಾರದೆ ಡೆತ್‌ ನೋಟ್‌ ಬರೆದಿಟ್ಟು ಯುವಕ ನೇಣಿಗೆ ಶರಣಾಗಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ. ಸಿಡಿಲು ಮಲ್ಲಿಕಾರ್ಜುನ ಬೆಟ್ಟದಲ್ಲಿ ಕೆಆರ್‌ ತಾಲೂಕಿನ ಹೆಬ್ಬಾಲು ಕೊಪ್ಪಲು ಗ್ರಾಮದ  ಯತೀಕ್‌ (೨೫) ಎಂಬ ಯುವಕ ಡೆತ್‌ ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ …

ಮಂಗಳೂರು : ನೋಡಲು ದಪ್ಪವಾಗಿರುವೆ ಎಂದು ಸ್ನೇಹಿತರು ಅಪಹಾಸ್ಯ ಮಾಡುತ್ತಿದ್ದಾರೆಂದು ಮನನೊಂದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ತಮ್ಮ ಹಾಸ್ಟೆಲ್‌ ಕಟ್ಟಡ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರು ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತ ವಿದ್ಯಾರ್ಥೀನಿ ಪ್ರಕೃತಿ ಶೆಟ್ಟಿ (20 ವರ್ಷ) ಆಗಿದ್ದು, ಈಕೆ ಮಂಗಳೂರಿನ …

ಮಂಗಳೂರು : ಕಳೆದ ನಾಲ್ಕು ವರ್ಷಗಳ ಹಿಂದೆ ಅಂತಾರಾಷ್ಟ್ರೀಯವಾಗಿ ಪ್ರಸಿದ್ಧಿ ಪಡೆದ ಉದ್ಯಮಗಳಲ್ಲಿ ಒಂದಾಗಿದ್ದ ಕಾಫಿಡೇ ಮಾಲೀಕ ಸಿದ್ದಾರ್ಥ ಅವರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಸ್ಥಳದಲ್ಲಿಯೇ ಇಂದು ಮತ್ತೊಬ್ಬ ಉದ್ಯಮಿ ತನ್ನ ಕಾರನ್ನು ನಿಲ್ಲಿಸಿ ನದಿಗೆ ಹಾರಿ ಸಾವಿಗೆ …