ಬೆಂಗಳೂರು: ಮತೀಯ ಗೂಂಡಾಗಿರಿಯನ್ನು ಹತ್ತಿಕ್ಕಲು ಈಗಾಗಲೇ ಇಲಾಖೆಯ ಅಧಿಕಾರಿಗಳಿಗೆ ಹಲವು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ. ತಪ್ಪಿತಸ್ಥರು ಯಾರೇ ಇದ್ದರು ಬಿಡುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ತಿಳಿಸಿದ್ದಾರೆ. ಸದಾಶಿವನಗರದ ತಮ್ಮ ನಿವಾಸದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, …