ಸಮಾಜ ಸುಧಾರಣೆಗಾಗಿ ಶ್ರಮಿಸಿದ ಭಕ್ತ ಕನಕದಾಸರು, ಡಾ. ಬಿ.ಆರ್. ಅಂಬೇಡ್ಕರ್, ಮಹಾತ್ಮ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಮೊದಲಾದ ಮಹಾಪುರುಷರ ಜನ್ಮ ದಿನಾಚರಣೆ ಸಂದರ್ಭದಲ್ಲಿ ಉಪಸ್ಥಿತರಿರುವ ರಾಜಕಾರಣಿಗಳು, ಉದ್ಯಮಿಗಳನ್ನು ‘ಇವರು ಮಹಾ ಪುರುಷರಂತೆಯೇ’ ಎಂದು ಹೋಲಿಸಿ ಹಾಡಿ ಹೊಗಳುವುದನ್ನು ಕೆಲವರು ರೂಢಿಸಿಕೊಂಡಿದ್ದಾರೆ. …


