ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ ನಟ ವಿಜಯ್ ಅವರ ತಮಿಳಿಗ ವೆಟ್ರಿ ಕಳಗಂ ನಡೆಸಿದ ರಾಜಕೀಯ ರ್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 40 ಜನರು ಸಾವನ್ನಪ್ಪಿದ್ದು, ಸುಮಾರು 100 ಜನರು ಗಾಯಗೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದುರಂತದಲ್ಲಿ ಮೃತಪಟ್ಟವರಿಗೆ ನಟ ವಿಜಯ್ ಪರಿಹಾರ ಘೋಷಣೆ …