ರೂಪದರ್ಶಿಗೆ ಕೆಟ್ಟ ರೀತಿಯ ಕೇಶ ವಿನ್ಯಾಸ: 2 ಕೋಟಿ ಪರಿಹಾರ ನೀಡಲು ಸಲೂನ್‌ಗೆ ಆದೇಶ

ಹೊಸದಿಲ್ಲಿ: ಐಟಿಸಿ ಹೋಟೆಲ್‌ ಸಮೂಹದ (ಸಲೂನ್)‌ ಸಿಬ್ಬಂದಿ ಮಾಡಿದ ಕೆಟ್ಟ ರೀತಿಯಲ್ಲಿ ಕೇಶ ವಿನ್ಯಾಸದಿಂದಾಗಿ ಮಾಡೆಲ್‌ ಆಗುವ ಕನಸು ಭಗ್ನಗೊಂಡ ರೂಪದರ್ಶಿಗೆ 2 ಕೋಟಿ ರೂ. ಪರಿಹಾರ

Read more

ಬೈಕ್‌ ಅಪಘಾತದಲ್ಲಿ ವ್ಯಕ್ತಿ ಸಾವು: ಮೃತ, ಗಾಯಾಳು ಕುಟುಂಬಕ್ಕೆ ಪರಿಹಾರ ಕೊಡಿಸಿದ ಶಾಸಕ ಸಾರಾ

ಮೈಸೂರು: ಸಾಲಿಗ್ರಾಮ-ಭೇರ್ಯ ಮುಖ್ಯ ರಸ್ತೆಯಲ್ಲಿ ಬೈಕ್‌ ಮತ್ತು ಡೋಸರ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬೈಕ್‌ ಸವಾರ ಮೃತಪಟ್ಟಿದ್ದು, ವಾಹನ ಮಾಲೀಕನಿಂದ ಕುಟುಂಬಸ್ಥರಿಗೆ

Read more

ಕರ್ತವ್ಯದಲ್ಲಿರುವಾಗ ಮರಣ ಹೊಂದುವ ಸರ್ಕಾರಿ ನೌಕರರ ಶವಸಂಸ್ಕಾರ ಸಹಾಯಧನ 15 ಸಾವಿರಕ್ಕೆ ಹೆಚ್ಚಳ

ಮೈಸೂರು: ಕರ್ತವ್ಯದಲ್ಲಿರುವಾಗ ಮರಣ ಹೊಂದುವ ಸರ್ಕಾರಿ ನೌಕರರ ಶವಸಂಸ್ಕಾರ ಸಹಾಯ ಧನವನ್ನು 15,000 ರೂ.ಗೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸೇವೆಯಲ್ಲಿರುವ ಸರ್ಕಾರಿ ನೌಕರರು ಮರಣ

Read more

ಚಾ.ನಗರ ಆಕ್ಸಿಜನ್‌ ದುರಂತ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಲು ಹೈಕೋರ್ಟ್‌ ಆದೇಶ

ಬೆಂಗಳೂರು: ಚಾಮರಾಜನಗರದಲ್ಲಿ ಆಮ್ಲಜನಕ ಕೊರತೆಯಿಂದ ಮೃತಪಟ್ಟ ಕೋವಿಡ್‌ ಸೋಂಕಿತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ ನೀಡಿದೆ. ಪ್ರಕರಣದ

Read more

ಅನುದಾನರಹಿತ ಶಾಲಾ ಶಿಕ್ಷಕರಿಗೆ 5 ಸಾವಿರ ರೂ. ಪರಿಹಾರ

ಬೆಂಗಳೂರು: ಅನುದಾನರಹಿತ ಶಾಲೆಗಳಲ್ಲಿ ಕಾರ್ಯನಿರ್ವಹಿಸುವ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗೆ ವಿಶೇಷ ಪ್ಯಾಕೇಜ್ ಅಡಿ ತಲಾ 5,000 ರೂ. ಸಂಬಂಧ ಆದೇಶ ಹೊರಡಿಸಲಾಗಿದೆ. ರಾಜ್ಯದ ಅನುದಾನರಹಿತ ಪ್ರಾಥಮಿಕ

Read more

ಕೋವಿಡ್‌ನಿಂದ ಮೃತಪಟ್ಟವರ ಬಿಪಿಎಲ್‌ ಕುಟುಂಬಕ್ಕೆ 1 ಲಕ್ಷ ಪರಿಹಾರ: ಸಿಎಂ ಬಿಎಸ್‌ವೈ ಘೋಷಣೆ

ಬೆಂಗಳೂರು: ಕೋವಿಡ್‌ನಿಂದ ಮೃತಪಟ್ಟವರ ಬಿಪಿಎಲ್‌ ಕಾರ್ಡ್‌ ಹೊಂದಿರುವ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಘೋಷಿಸಿದ್ದಾರೆ. ನಗರದಲ್ಲಿ ಸೋಮವಾರ ಮಾತನಾಡಿದ ಅವರು, ಕುಟುಂಬದಲ್ಲಿ

Read more

ಕೃಷಿ ಕಾಯ್ದೆಗಳ ಹೋರಾಟದಲ್ಲಿ ಮಡಿದ ರೈತರನ್ನು ಹುತಾತ್ಮರೆಂದು ಪರಿಗಣಿಸಿ ಪರಿಹಾರ ನೀಡಿ: ಸಿದ್ದು

ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧದ ಹೋರಾಟದಲ್ಲಿ ಮಡಿದ ರೈತರನ್ನು ಹುತಾತ್ಮರೆಂದು ಪರಿಗಣಿಸಿ ಪರಿಹಾರ ನೀಡುವಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಕೇಂದ್ರ @BJP4India

Read more

ಚಾಮರಾಜನಗರ ಆಕ್ಸಿಜನ್ ದುರಂತ: ಪರಿಹಾರ ಪಟ್ಟಿಯಲ್ಲಿ ಮೃತ ವ್ಯಕ್ತಿ ಹೆಸರೇ ಇಲ್ಲ!

ಚಾಮರಾಜನಗರ: ಜಿಲ್ಲಾ ಆಸ್ಪತ್ರೆಯ ಆಕ್ಸಿಜನ್ ದುರಂತ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರ ಇತ್ತೀಚೆಗೆ ತಲಾ 2 ಲಕ್ಷ ರೂ. ಪರಿಹಾರ ಬಿಡುಗಡೆ ಮಾಡಿದ್ದು, ಪರಿಹಾರಪಟ್ಟಿಯಲ್ಲಿ ಮೃತರ ಹೆಸರು

Read more

ಮೈಸೂರು| ಕಾರ್ಮಿಕರಿಗೆ ಪರಿಹಾರ ಕೊಡಿಸುವುದಾಗಿ ಹಣ ವಸೂಲಿ: ಕೇಂದ್ರಗಳ ಮೇಲೆ ಅಧಿಕಾರಿಗಳ ದಾಳಿ

ಮೈಸೂರು: ಕಾರ್ಮಿಕರಿಗೆ ಪರಿಹಾರ ಕೊಡಿಸುವುದಾಗಿ ಹೇಳಿ ಹಣ ವಸೂಲಿ ಮಾಡುತ್ತಿದ್ದ ಅನಧಿಕೃತ ಸೇವಾಸಿಂಧು ಕೇಂದ್ರಗಳ ಮೇಲೆ ಕಾರ್ಮಿಕ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಾರ್ಮಿಕರಿಗೆ 3 ಸಾವಿರ

Read more

ಕೋವಿಡ್‌ನಿಂದ ಮೃತರಾದ ಶಿಕ್ಷಕರಿಗೆ 50 ಲಕ್ಷ ರೂ. ಪರಿಹಾರ ನೀಡಿ: ಎಚ್‌ಡಿಕೆ

ಬೆಂಗಳೂರು: ಕೊರೊನಾದಿಂದ ಮೃತರಾದ ಶಿಕ್ಷಕರನ್ನು ಕೊರೊನಾ ವಾರಿಯರ್ಸ್‌ ಎಂದು ಪರಿಗಣಿಸಿ, ಅವರ ಕುಟುಂಬದವರಿಗೆ 50 ಲಕ್ಷ ರೂ. ಪರಿಹಾರ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ

Read more
× Chat with us