Mysore
33
clear sky

Social Media

ಭಾನುವಾರ, 15 ಮಾರ್ಚ್ 2026
Light
Dark

compensation

Homecompensation
jammu kashmir government announced Compensation

ಜಮ್ಮು ಕಾಶ್ಮೀರ : ಪಹಲ್ಗಾಮ ದಾಳಿಯಲ್ಲಿ (Pahalgam Attack ) ಮೃತಪಟ್ಟವರ ಕುಟುಂಬಗಳಿಗೆ ಜಮ್ಮು ಕಾಶ್ಮೀರ ಸರ್ಕಾರವು ತಲಾ ಹತ್ತು ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದೆ. ಈ ಭಯೋತ್ಪಾದಕ ದಾಳಿಯಿಂದ 28 ಪ್ರವಾಸಿಗರು ಮೃತಪಟ್ಟಿದ್ದಾರೆ. ದಾಳಿಯಲ್ಲಿ ಮೃತಪಟ್ಟ ಕುಟುಂಬಗಳಿಗೆ ತಲಾ 10 …

ಹಾವೇರಿ: ನರ್ಸ್‌ ಆಗಿದ್ದ ಸ್ವಾತಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 5 ಲಕ್ಷ ರೂ ಪರಿಹಾರ ಘೋಷಣೆ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಸಚಿವ ಶಿವಾನಂದ್‌ ಪಾಟೀಲ್‌ ಅವರು ಈ ಆದೇಶ ಹೊರಡಿಸಿದ್ದಾರೆ. ಕಳೆದ …

ನವದೆಹಲಿ: ಇಲ್ಲಿನ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ 2.5 ಲಕ್ಷ ರೂ ಪರಿಹಾರವನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ದೆಹಲಿ ರೈಲು ನಿಲ್ದಾಣದಲ್ಲಿ ಮಹಾಕುಂಭಮೇಳಕ್ಕೆ ಹೊರಟಿದ್ದ 18 …

ಮಡಿಕೇರಿ: ಇತ್ತೀಚೆಗೆ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿದ್ದ ಸೋಮವಾರಪೇಟೆ ತಾಲ್ಲೂಕಿನ ಯಡವನಾಡು ಮೀಸಲು ಅರಣ್ಯದ ಕೂಪಾಡಿ ಹಾಡಿಯ ತಮ್ಮಣ್ಣ ಕುಟುಂಬಕ್ಕೆ ಅರಣ್ಯ ಇಲಾಖೆಯು 15 ಲಕ್ಷ ರೂ ಪರಿಹಾರದ ಚೆಕ್‌ ನೀಡಿದೆ. ಮೃತ ತಮ್ಮಣ್ಣ ತಾಯಿ ಬೋಜಿ ಅವರಿಗೆ ಅರಣ್ಯಾಧಿಕಾರಿಗಳು ಚೆಕ್‌ …

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನ ಬಾಬು ಸಾಬ್‌ ಪಾಳ್ಯದಲ್ಲಿ ಸಂಭವಿಸಿದ್ದ ಕಟ್ಟಡ ಕುಸಿತ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ. ಕಟ್ಟಡ ಕುಸಿತ ಸ್ಥಳಕ್ಕೆ ಭೇಟಿ ನೀಡಿದ ಸಿಎಂ …

ಹಾವೇರಿ : ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ 13 ಜನರು ಸಾವನ್ನಪ್ಪಿದ್ದಾರೆ.  ಮೃತರ ಕುಟುಂಬಸ್ಥರಿಗೆ ಮುಖ್ಯಮಂತ್ರಿ ಸಿದ್ದಾರಾಮಯ್ಯ ಅವರು  ತಲಾ 2 ಲಕ್ಷ ರೂಪಾಯಿಗಳ ಪರಿಹಾರ ಘೋಷನೆ ಮಾಡಿದ್ದಾರೆ. ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ …

ಮಂಡ್ಯ : ರೈತನ ಜಮೀನಿಗೆ ಪರಿಹಾರ ಒದಗಿಸಲು ವಿಫಲವಾದ ಹಿನ್ನಲೆ ಜೆ.ಎಂ.ಎಫ್.ಸಿ ನ್ಯಾಯಾಲಯದಿಂದ ಪಾಂಡವಪುರ ಉಪ ವಿಭಾಗಾಧಿಕಾರಿ ಕಚೇರಿ ಚರಾಸ್ತಿ ಜಪ್ತಿಗೆ ಆದೇಶ ನೀಡಿದೆ. ಈ ಹಿನ್ನಲೆ ರೈತರ ಸಹಕಾರದೊಂದಿಗೆ ಎಸಿ ಕಚೇರಿಗೆ ಆಗಮಿಸಿದ ಕೋರ್ಟ್ ಅಮೀನರು ನ್ಯಾಯಾಲಯದ ಆದೇಶವನ್ನು ಜಾರಿ …

ಮಂಡ್ಯ : ನಾಲೆಗಳ ಬಳಿ ಅಪಘಾತ ಸ್ಥಳಗಳನ್ನು ಗುರುತಿಸಿ ತಡೆಗೋಡೆ ನಿರ್ಮಿಸಲು ರೈತರು, ಶಾಸಕರು, ಸಂಘಟನೆಗಳು ಒಟ್ಟಾಗಿ ಸೇರಿ ಚಿಂತಿಸಬೇಕಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು. ಅವರು ಇಂದು ಮಿಮ್ಸ್ ನಲ್ಲಿ ಶ್ರೀರಂಗಪಟ್ಟಣ …

ಕೃಷಿ ಪ್ರಧಾನ ಜಿಲ್ಲೆಗಳಲ್ಲಿ ಒಂದಾಗಿರುವ ಮಲೆನಾಡಿನ ಕೊಡಗಿನಲ್ಲಿ ವನ್ಯಜೀವಿ-ಮಾನವ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಿಂದೊಮ್ಮೆ ಕಾಡಾನೆಗಳ ದಾಳಿ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿತ್ತು. ಇತ್ತೀಚಿನ ವರ್ಷಗಳಲ್ಲಿ ಹುಲಿ ಹಾವಳಿಯೂ ಕಾಣಿಸಿಕೊಂಡು ಜನ-ಜಾನುವಾರುಗಳಿಗೆ ಕಂಟಕವಾಗಿದೆ. ಇದರ ಜತೆಗೆ ಚಿರತೆ, ಕಾಡುಕೋಣ, ಕಾಡೆಮ್ಮೆ, ಕಾಡುಹಂದಿ, …

  • 1
  • 2
Stay Connected​
error: Content is protected !!