Complainant reveals

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ಮತ್ತೊಂದು ಹೊಸ ಜಾಗ ತೋರಿಸಿದ ದೂರುದಾರ

ಮಂಗಳೂರು: ಧರ್ಮಸ್ಥಳದ ವಿವಿಧ ಸ್ಥಳಗಳಲ್ಲಿ ಶವಗಳನ್ನು ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮಾಸ್ಕ್‌ ಮ್ಯಾನ್‌ ಮತ್ತೊಂದು ಹೊಸ ಜಾಗ ತೋರಿಸಿದ್ದಾನೆ. ಧರ್ಮಸ್ಥಳದ ಕನ್ಯಾಡಿ ಬಳಿ ದೂರುದಾರ…

5 months ago