Mysore
26
few clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

complaint

Homecomplaint

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಭೂ ಅಕ್ರಮ ನಡೆದಿದ್ದು, ಸಿಎಂ ಪತ್ನಿ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲು ಆರ್‌ಟಿಐ ಕಾರ್ಯಕರ್ತ ಗಂಗರಾಜು ಸಿದ್ಧತೆ ಮಾಡಿಕೊಂಡಿದ್ದಾರೆ. ಪಾರ್ವತಿ ಸಿದ್ದರಾಮಯ್ಯ ವಿರುದ್ಧ ಈಗಾಗಲೇ ಮುಡಾದ 50:50 ಅನುಪಾತದ ಬದಲಿ ನಿವೇಶನದ ಬಗ್ಗೆ ತನಿಖೆ …

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ತಪ್ಪಿತಸ್ಥರಿಗೆ ಸರ್ಚ್‌ ವಾರೆಂಟ್‌ ನೀಡಲು ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ಇ-ಮೇಲ್‌ ಮೂಲಕ ರಾಜ್ಯಪಾಲರಿಗೆ ಆರ್‌ಟಿಐ ಕಾರ್ಯಕರ್ತ ಗಂಗರಾಜು ದೂರು ನೀಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಲೋಕಾಯುಕ್ತ ಅಧಿಕಾರಿಗಳು, ಸಚಿವ ಭೈರತಿ …

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದ್ದು, ಮೈಸೂರಿನ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ಮೈಸೂರಿನ ಲೋಕಾಯುಕ್ತ ಕಚೇರಿಯಲಿ ಅರ್ಜಿದಾರ ಪ್ರದೀಪ್‌ ಕುಮಾರ್‌ ಅವರು, ಪ್ರಕರಣ ದಾಖಲಾಗಿದೆ. ಮೈಸೂರು ಲೋಕಾಯುಕ್ತ ಎಸ್‌ಪಿ ಸುದೇಶ್‌ ಅವರಿಗೆ ಕೋರ್ಟ್‌ ಆದೇಶದ ಮೇರೆಗೆ ಸಿಎಂ …

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮುಖಂಡ ಎನ್‌ ಆರ್‌ ರಮೇಶ್‌ ದಾಖಲೆ ಸಮೇತ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಸಿದ್ದರಾಮಯ್ಯ ಅವರು ಹಣಕಾಸು ಸಚಿವ, ಉಪಮುಖ್ಯಮಂತ್ರಿ ಹಾಗೂ ಸಿಎಂ ಆಗಿದ್ದ ವೇಳೆ ಭೂಹಗರಣ, …

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ರೀತಿಯಲ್ಲೇ ಬೆಂಗಳೂರಿನ ಬಿಬಿಎಂಪಿಯಲ್ಲೂ ಬಹುಕೋಟಿ ಹಗರಣ ಪತ್ತೆಯಾಗಿದೆ. ರಾಜ್ಯ ಲೆಕ್ಕ ಪರಿಶೋಧನೆ ಇಲಾಖೆಯಿಂದ ಸುಮಾರು ೧೨೦ ಕೋಟಿ ರೂಪಾಯಿ ಹಣ ವರ್ಗಾವಣೆಯಾಗಿದೆ ಎಂದು ಲೋಕಾಯುಕ್ತಕ್ಕೆ ದೂರು ಬಂದಿದೆ. ಕೊರೊನಾ ಸಂದರ್ಭದಲ್ಲಿ ಅಸ್ತತ್ಚದಲ್ಲೆ ಇಲ್ಲದ ಸೊಸೈಟಿಗಳಿಗೆ …

ಪಂಜಾಬ್‌ : ಪಂಜಾಬ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ದೂರು ದಾಖಲಾಗಿದೆ. ಲಭ್ಯ ಮಾಹಿತಿಯ ಪ್ರಕಾರ, ಹೋಶಿಯಾರ್‌ಪುರದ ಎಸ್‌ಎಸ್‌ಪಿ ಸರ್ತಾಜ್ ಸಿಂಗ್ ಚಾಹಲ್ ಅವರಿಗೆ ಮೋದಿ ವಿರುದ್ಧ ದೂರು ನೀಡಲಾಗಿದೆ. ಪ್ರಧಾನಿ ಮೋದಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ದೂರುದಾರರು ಒತ್ತಾಯಿಸಿದ್ದಾರೆ. ಸೋಷಿಯಲಿಸ್ಟ್ …

ನವದೆಹಲಿ : ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಪಕ್ಷದ ಇತರ ಮಹಿಳಾ ಸದಸ್ಯರು ರಾಹುಲ್ ಗಾಂಧಿ ಅವರು ಅಸಭ್ಯ ವರ್ತನೆ ಮಾಡಿದ್ದು, ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರತ್ತ ಅನುಚಿತ ಸನ್ನೆ ಮಾಡಿದ್ದಾರೆಂದು ಆರೋಪಿಸಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ …

ಬೆಳ್ತಂಗಡಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲಾಗಿದೆ. ಈ ಸಂಬಂಧ ಪುತ್ತೂರು ನಗರಸಭಾ …

Stay Connected​