ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ ಇಂದಿಗೆ 11 ವರ್ಷವಾಗಿದ್ದು, ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ 11 ವರ್ಷ ಪೂರೈಸಿದೆ. ಇನ್ನು ಪ್ರಧಾನಿ ಮೋದಿ ಸರ್ಕಾರದ ಸಾಧನೆಗಳನ್ನು ಇಂದು ಬಿಜೆಪಿ ವತಿಯಿಂದ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಲಾಗುತ್ತದೆ. ಬಿಜೆಪಿ …